ಬೆಂಗಳೂರು -
ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದೆ ಹೌದು IAS IPS ಸೇರಿದಂತೆ ಬೇರೆ ಬೇರೆ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಸಧ್ಯ ಮತ್ತೆ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಲಾಗಿದೆ
ಒಟ್ಟು ಆರು ಜನ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಈ ಒಂದು ಆದೇಶವನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು......