LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ...... ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ.....

ಬೆಂಗಳೂರು -

ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದೆ ಬೇರೆ ಬೇರೆ ವಿಭಾಗದಲ್ಲಿ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗುತ್ತಿದ್ದು ಸಧ್ಯ ಮತ್ತೆ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆnews_1789444007_0_558.webp

ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಸಧ್ಯ ಎಂಟು ಜನ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ದೊಡ್ಡ ಪ್ರಮಾಣದ ಸರ್ಜರಿ ಮಾಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಸಿಗುತ್ತಾ ಗಿಫ್ಟ್​..... DA ಇಷ್ಟು ಪರ್ಸೆಂಟ್​ ಹೆಚ್ಚಳಕ್ಕೆ ಸಿದ್ದತೆ.....ಶಾಲಾ ಸಮಯ ಬದಲಾವಣೆ ಮಾಡಿದ್ರೆ ಸಮಸ್ತ ಪರಿಹಾರವಾಗುತ್ತಾ.....ಶಾಲಾ ಸಮಯ ಬದಲಾವಣೆ ಮೇಲೆ ಹುಟ್ಟುಕೊಂಡಿವೆ ಹತ್ತಾರು ಪ್ರಶ್ನೆ ಗಳು.....ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ...... ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ.....6ನೇ ತರಗತಿ ಮಕ್ಕಳಿಗೆ ಬಿಗ್ ರಿಲೀಫ್.....ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ.....ಬೆಂಗಳೂರಿನಲ್ಲಿ ‘ಗುರು ವಂದನೆ–ಹೃದಯಾಭಿವಂದನೆ’ ಕಾರ್ಯಕ್ರಮ.....KSPSTA ಸಂಘಟನೆ ಯಿಂದ ಮಹಾನ್ ಕಾರ್ಯಕ್ರಮ.....ಶಾಲೆಗಳಲ್ಲಿ ಮಕ್ಕಳಿಗೆ ಶುರುವಾಗಲಿದೆ ಹೊಸ ಪಾಠ.....ಶಿಕ್ಷಕರಿಗೆ ಹೊಸದೊಂದು ಜವಾಬ್ದಾರಿ.....AI ಬಳಸಿ 1980ರ ಟ್ರೆಂಡಿಂಗ್‌ ಫೋಟೋ ಕ್ರಿಯೇಟ್ ಮಾಡುವ ಮುನ್ನ ಎಚ್ಚರ.....ಸರ್ಕಾರಿ ನೌಕರರೇ ಟಾರ್ಗೆಟ್.....ನೌಕರರ ಬಡ್ತಿಗೆ ಗ್ರಹಣ.....ನೌಕರರ ವಲಯದಿಂದ ಆಕ್ರೋಶ ಅಸಮಾಧಾನ.....ಶಿಕ್ಷಣ ಸಚಿವರನ್ನು ಭೇಟಿಯಾದ KSPSTA ಟೀಮ್..... ಸಚಿವರೊಂದಿಗೆ ಮಹತ್ವದ ಚರ್ಚೆ ಮಾಡಿದ ಚಂದ್ರಶೇಖರ ನುಗ್ಗಲಿ ನೇತೃತ್ವದ ನಿಯೋಗ.....ಗೌರಿ ಗಣೇಶ ಹಬ್ಬಕ್ಕೆ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿರುವ Big Mishra.....ಹಬ್ಬದ ಸಂಭ್ರಮಕ್ಕೆ ಮಳಿಗೆಗಳಿಗೆ ಹೊಸ ಮೆರುಗು ನೀಡಿದ ಸಂಜಯ ಮಿಶ್ರಾ.....