ಬೆಂಗಳೂರು -
Also read
ರಾಜ್ಯದ ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ತರಬೇತಿ ಯನ್ನು ಪೂರ್ಣ ಗೊಳಿಸಿದ ಬೇರೆ ಬೇರೆ ಪೊಲೀಸ್ ಠಾಣೆ ಗಳಲ್ಲಿನ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ

ಉತ್ತರ ವಲಯ ವ್ಯಾಪ್ತಿಯಲ್ಲಿನ ಇಪ್ಪತ್ತಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಗಳನ್ನು ಆಡಳಿತಾ ತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಬೇರೆ ಬೇರೆ ಪೊಲೀಸ್ ಠಾಣೆ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರವರನ್ನು ವರ್ಗಾವಣೆ ಮಾಡಿದೆ.
Also read

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....