ಬೆಂಗಳೂರು -
Also read
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದು ವರೆದಿದ್ದು ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಕೆಎಎಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಹೌದು ಹತ್ತಕ್ಕೂ ಹೆಚ್ಚು ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾ ಗಿದೆ.

ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಇದರೊಂದಿಗೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಿದೆ.
Also read
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....