LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರು.....

ಹುಬ್ಬಳ್ಳಿ ಧಾರವಾಡ -

ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಾರಿಗೆ ನೌಕರರು ರಾಜ್ಯ ಸರ್ಕಾರಕ್ಕೆ ಗಡುವನ್ನು ನೀಡಿದ್ದರು‌ ಗಡುವು ಮುಗಿಯುತ್ತಾ ಬಂದರು ಈವರೆಗೆ ಬೇಡಿಕೆ ಗಳು ಈಡೇರದ ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ದ್ದಾರೆ ಸಾರಿಗೆ ನೌಕರರು.

ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈಗೆ ಮತ್ತೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಲಾಗುತ್ತಿದೆ‌.ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ KSRTC ಸಿಬ್ಬಂದಿಗಳು

ಹುಬ್ಬಳ್ಳಿ ಧಾರವಾಡ ಸೇರಿದಂತೆ ಜಿಲ್ಲೆಯ ವಿವಿಧ ಡಿಪೋ ಗಳಲ್ಲಿ ಕಪ್ಪು ಪಟ್ಟಿ ಧರಿಸಿರುವ ಸಾರಿಗೆ ಸಿಬ್ಬಂದಿ ಎಂದಿನಂತೆ ಡೂಟಿ ಮಾಡತಾ ಇದ್ದಾರೆ

ಬೇಡಿಕೆ ಈಡೇರಿಸುವಂತೆ ಇದೇ ತಿಂಗಳು 7 ನೇ ತಾರೀಖಿನ ವರೆಗೆ ಸರ್ಕಾರಕ್ಕೆ ನೌಕರರು ಗಡುವನ್ನು ನೀಡಿದ್ದರು. ಗಡುವು ಮುಗಿಯುತ್ತಿರುವ ಹಿನ್ನಲೆ ಯಲ್ಲಿ ಈ ಒಂದು ಚಳುವಳಿ ಆರಂಭ ಮಾಡಿದ್ದಾರೆ ಸಾರಿಗೆ ನೌಕರರು

ಈ ಹಿಂದೆ ರಾಜ್ಯದಲ್ಲಿ ಸಾರಿಗೆ ನೌಕರರು ದೊಡ್ಡ ಪ್ರಮಾಣದಲ್ಲಿ ಹೋರಾಟವನ್ನು ಮಾಡಿದ ಸಮಯದಲ್ಲಿ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು ಈವರೆಗೆ ಬೇಡಿಕೆಗಳು ಈಡೇರದ ಹಿನ್ನಲೆಯಲ್ಲಿ ಈ ಒಂದು ನಿರ್ಧಾರಕ್ಕೆ ಬಂದಿದ್ದಾರೆ

ಇಂದಿನಿಂದ 7 ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಚಳುವಳಿಯಲ್ಲಿ ಪಾಲ್ಗೊಳ್ಳಲಿ ದ್ದಾರೆ‌‌‌‌.ಏಳು ದಿನಗಳ ನಂತರ ಮತ್ತೆ ಹೋರಾಟವನ್ನು ಆರಂಭ ಮಾಡತಾರಾ ನೌಕರರು ಎಂಬ ಪ್ರಶ್ನೆ ಕಾಡತಾ ಇದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...