LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಾಗಲಕೋಟೆಯಲ್ಲಿ ಷಡಾಕ್ಷರಿಯವರ ಮಿಂಚಿನ ಸಂಚಾರ - ಟೀಮ್ ನೊಂದಿಗೆ ಪ್ರವಾಸ ಮತಯಾಚನೆ.....

ಬಾಗಲಕೋಟೆ -

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ರಾಜ್ಯಾಧ್ಯಕ್ಷ ಹುದ್ದೆಗೆ ಮತ್ತೊಮ್ಮೆ ಷಡಾಕ್ಷರಿ ಯವರು ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಇತ್ತ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ  ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ  ಸಿ ಎಸ್ ಷಡಾಕ್ಷರಿ ರವರು ರಾಜ್ಯ ಖಜಾಂಚಿ ಸ್ಥಾನದ ಅಭ್ಯರ್ಥಿ  ನಾಗರಾಜ್ ಜುಮ್ಮನ್ನನವರು ಚುನಾವಣಾ ಪ್ರಚಾರದ ಭಾಗವಾಗಿ ಬಾಗಲಕೋಟೆ ಜಿಲ್ಲೆಯ ಹಾಗೂ ಎಲ್ಲಾ ತಾಲ್ಲೂಕಿನ ಪದಾಧಿಕಾರಿ ಗಳನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಮತಯಾಚಿಸಿದರು

ಷಡಾಕ್ಷರಿ ರವರು ಮತ್ತು ಜುಮ್ಮನ್ನನವರು ಸಂಘದಲ್ಲಿ ಪ್ರಾದೇಶಿಕ ಸ್ಥಾನಮಾನ, ಸಾಮಾಜಿಕ ನ್ಯಾಯ, ಸಂಘ ದಲ್ಲಿ ಆರ್ಥಿಕ ಶಿಸ್ತು,ಪಾರದರ್ಶಕ ಆಡಳಿತ, ಮೂಲ ಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸುವುದು, 5 ವರ್ಷ ಗಳ ಸಂಘಟನೆಯ ಹೋರಾಟ, ಸಂಘದ ಸಾಮಾಜಿಕ ಕಾರ್ಯಕ್ರಮಗಳು,ಬೆಂಗಳೂ ರಿನಲ್ಲಿ ನೌಕರರ ಭವನ, ಸುಸಜ್ಜಿತ ವಸತಿ ವ್ಯವಸ್ಥೆ, ತಾಲ್ಲೂಕು ಜಿಲ್ಲಾ ಸಂಘದ ಕಟ್ಟಡ

ಭೌತಿಕ ಸೌಲಭ್ಯಗಳನ್ನು ನಿರ್ಮಿಸುವುದು ,ನೌಕರರ ಪರವಾಗಿ 25 ಕ್ಕೂ ಹೆಚ್ಚು ಸರ್ಕಾರಿ ಆದೇಶಗಳು, 17% ಮಧ್ಯಂತರ ಪರಿಹಾರ, 7ನೇ ವೇತನ ಆಯೋಗದ ಜಾರಿ, ಭವಿಷ್ಯದ ಹೆಜ್ಜೆಗಳು, NPS ರದ್ಧತಿ, ಕೇಂದ್ರ ಮಾದರಿ ವೇತನ, ನಗದು ರಹಿತ ಆರೋಗ್ಯ ಚಿಕಿತ್ಸೆ ಯೋಜನೆ ಮುಂತಾದ ನೌಕರರ ಪರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ,, ವಿಠ್ಠಲ ವಾಲಿಕಾರ, ನಿಲನಾಯಕ, ಸತ್ಯರೆಡ್ಡಿ,ಮತ್ತು ಧಾರವಾಡದ ಎಂ ಎಫ್ ಸಿದ್ದನಗೌಡ್ರು, ಬಿಜಾಪುರದ ಸುರೇಶ್ ಸೇಡಶ್ಯಾಳ ರವರು ಎಲ್ಲಾ ತಾಲೂಕು ಅಧ್ಯಕ್ಷರುಗಳಾದ D Y ಅಂಬಿಗೇರ, ಪ್ರಕಾಶ್ ಹೊಸಮನಿ, P B ಅಜ್ಜಣ್ಣನವರ ಪರಶುರಾಮ ಪಮ್ಮಾರ, B R ಹನಗಂಡಿ, ಸಂಗಮೇಶ ಪಾಟೀಲ್, P V ಜಾದವ, ಜಿಲ್ಲೆಯ ಕಾರ್ಯಕಾರಿ ಸಮಿತಿಯ ಸದಸ್ಯರು, ತಾಲೂಕ ಸಂಘದ ಕಾರ್ಯದರ್ಶಿ, ರಾಜ್ಯ ಪರಿಷತ್ ಸದಸ್ಯರು, ಖಜಾಂಚಿ ಸೇರಿದಂತೆ ಎಲ್ಲಾ ಪದಾಧಿಕಾರಿ ಗಳು,

ನಿರ್ದೇಶಕರುಗಳು, PDO ಸಂಘದ ರಾಜ್ಯ ಅಧ್ಯಕ್ಷರಾದ ರಾಜು ವಾರದ, ರಾಜ್ಯ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡರು, ರುದ್ರಪ್ಪ,ಗಿರಿಗೌಡರು, ಬಸವರಾಜ ಎಸ್, ಸದಾನಂದ, ಹರಿ ರಾಮಕೃಷ್ಣರವರು, ಪ್ರಶಾಂತ್, ಪಾಂಡುರಂಗ, ನಾಗಭೂಷಣ್, ದಿನೇಶ್, ಸರ್ವೇ ಇಲಾಖೆಯ ಬಸವರಾಜ್, ಚಂದ್ರಶೇಖರ್ ಸಿದ್ದಬಸಪ್ಪ,ಸತ್ಯರೆಡ್ಡಿ,ರಾಜಶೇಖರ್,

ನವೀನ್ ಗಂಗಾರೆಡ್ಡಿ, ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಶಿವಪ್ಪ ಜೋಗಿ, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರುಗಳು ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...