LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಟಿವಿಎಸ್ ಏಕ್ಸಲ್ ಕಾರು ಡಿಕ್ಕಿ – ಬೈಕ್ ಸವಾರ ಸಾವು

ಅಣ್ಣಿಗೇರಿ -

ಟಿವಿಎಸ್ ಏಕ್ಸಲ್ ಮತ್ತು ಕಾರ ನಡುವೆ ಮುಖಾಮುಖಿಯಾಗಿ ಒರ್ವ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಧಾರವಾಡದ ಅಣ್ಣಿಗೇರಿಯಲ್ಲಿ ನಡೆದಿದೆ.

ಅಣ್ಣಿಗೇರಿ ಪಟ್ಟಣದ ಬಂಗಾರಪ್ಪ ಕಾಲೊನಿ ಬಳಿ ಈ ಒಂದು ಅಪಘಾತ ನಡೆದಿದ್ದು ಕಾರು ಮತ್ತು ಟಿವಿಎಸ್ ಏಕ್ಸಲ್ ನಡುವೆ ಡಿಕ್ಕಿಯಾಗಿದೆ. ಅಪಘಾತಕ್ಕೇ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ್ದಾರೆ.ಅಶೋಕ ಫಕೀರಪ್ಪ ಇಂಗಳಹಳ್ಳಿ (52) ಮೃತ ಬೈಕ್ ಸವಾರನಾಗಿದ್ದಾರೆ.

ಎರಡು ವಾಹನಗಳು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೇ ಸ್ಥಳದಲ್ಲಿಯೇ ಬೈಕ್ ಮೇಲಿದ್ದ ಅಶೋಕ ಸಾವಿಗೀಡಾಗಿದ್ದಾರೆ.

ಸ್ಳಳಕ್ಕೇ ಅಣ್ಣಿಗೇರಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದರು. Psi ಎಲ್ ಕೆ ಜೂಲಕಟ್ಟಿ, ಸಿಬ್ಬಂದಿಗಳಾದ ಸಂತೋಷ ದೇಶನೂರು,

ಎಸ್ ಎ ರಾಮನಗೌಡರ, ಅಪಘಾತದ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇದೇ ವೇಳೆ ಪ್ರಕರಣ ದಾಖಲಿಸಿಕೊಂಡಿರುವ ಅಣ್ಣಿಗೇರಿ ಪೊಲೀಸರು ತನಿಖೆಯನ್ನು ಮಾಡ್ತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......