LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉಡುಪಿಯ ಜಿಲ್ಲಾಧಿಕಾರಿ ಹೀಗೆ ಮಾಡೊದಾ - ಸಾರ್ವಜನಿಕರಿಂದ ಆಕ್ರೋಶ - ನ್ಯಾಯಾಲಯ ಆವರ ಣದಲ್ಲಿ ಭರ್ಜರಿ ಭೂರಿ ಭೋಜನ

ಉಡುಪಿ -

ದೇಶದೆಲ್ಲೆಡೆ ಈಗ ಎಲ್ಲಿ ನೋಡಿದಲ್ಲಿ ಕೇಳಿದಲ್ಲಿ ಮಹಾಮಾರಿ ಕೋವಿಡ್ ಆರ್ಭಟ.ಇಂತಹ ಪರಿಸ್ಥಿತಿ ಯ ನಡುವೆ ಇದನ್ನು ನಿಯಂತ್ರಣ ಮಾಡಲು ದೇಶ ದ ಪ್ರಧಾನಿ ಇಂದ ಹಿಡಿದು ಎಲ್ಲರೂ ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದು ಇದರ ಒಂದು ನಿಯಂ ತ್ರಣಕ್ಕಾಗಿ ರಾತ್ರಿ ಕರ್ಫ್ಯೂ,ವಾರಾಂತ್ಯ ಕರ್ಫ್ಯೂ ಹಾ ಗೂ ನಿಷೇದಾಜ್ನೆ ಜಾರಿ ಮಾಡಿದ್ದಾರೆ‌. ಹೀಗಿರುವಾಗ ಉಡುಪಿಯಲ್ಲಿ ಜಿಲ್ಲಾಧಿಕಾರಿ ಇದರ ಉಲ್ಲಂಘನೆ ಮಾಡಿದ್ದು ಎರಡು ಪ್ರಮುಖ ಪ್ರಕರಣಗಳು ಸಾರ್ವ ಜನಿಕ ವಲಯದಲ್ಲಿ ಚರ್ಚೆಗೊಳಗಾಗುತ್ತಿವೆ.

ಸ್ವತಃ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರೇ ಎಎಸ್‌ ಪಿ ಮಗಳ ಮದುವೆಯ ಮೆಹಂದಿ ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ವೇಳೆ ಮಾಸ್ಕ್ ಇಲ್ಲ ದೇ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ ಎಂಬ ಟೀಕೆ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಮತ್ತೊಂದು ಪ್ರಕರಣ ಅಂದ್ರೆ ನ್ಯಾಯಾಲಯದ ಆವರಣದಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿ ಸಿ ನೂರಾರು ಜನರಿಗೆ ಭೋಜನ ವ್ಯವಸ್ಥೆ ಮಾಡಲಾ ಗಿತ್ತು ಎಂಬ ಆರೋಪ ಕೇಳಿ ಬಂದಿದೆ

ಇದರ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ. ಜಗದೀ ಶ್‌ ಅವರು ಈ ಪ್ರಕರಣದಲ್ಲಿ ಕರ್ತವ್ಯಲೋಪ ಮಾಡಿದ ಅಧಿಕಾರಿಗೆ ನೋಟಿಸ್‌ ನೀಡಿದ್ದೇವೆ. ಅಲ್ಲದೇ ಸಂಬಂಧಪಟ್ಟ ಆಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಜಿಲ್ಲಾಡಳಿತ ಬಡವರ ಅಂಗಡಿಗಳನ್ನು ನಿರ್ದಾಕ್ಷಿಣ್ಯ ವಾಗಿ ಮುಚ್ಚಿಸಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು ಇಂಥ ಪ್ರಕರಣಗಳಿಂದ ಬಡವರಿ ಗೊಂದು ಕಾನೂನು, ಸಿರಿವಂತರಿಗೆ ಒಂದು ಕಾನೂ ನು ಎಂಬ ಸಂದೇಹ ಬರುತ್ತದೆ ಎಂದು ಟೀಕಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....