LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗೋಧೂಳಿ ಮಹೂರ್ತದಲ್ಲಿ ಹಸೆಮಣಿ ಏರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ಅದ್ದೂರಿಯಾಗಿ ನಡೆಯಿತು ಅರ್ಪಿತಾ ಹೃಷಿಕೇಶ ಮದುವೆ.....

ಹುಬ್ಬಳ್ಳಿ -

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಿತು.ನಗರದ ಡೇನಿಸನ್ ಹೊಟೇಲ್ ನಲ್ಲಿ ಪುತ್ರಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನಡೆಯಿತು.ಹೌದು ಹುಬ್ಬಳ್ಳಿಯ ಖಾಸಗಿ ಹೋಟೆಲ್ ಡೇನಿಸನ್ ನಲ್ಲಿ ಈ ಒಂದು ಮದುವೆ ಸಮಾರಂಭ ಅದ್ದೂರಿಯಾಗಿ ನಡೆಯುತ್ತಿದೆ.

ಇನ್ನೂ ಗೋಧೂಳಿ ಮುಹೂರ್ತದಲ್ಲಿ ಹಸೆಮಣೆ ಯನ್ನು ದಂಪತಿಗಳು ಏರಿದ್ದಾರೆ. ಕೇಂದ್ರದ ಸಚಿವರು ಧಾರವಾಡ ಜಿಲ್ಲೆಯ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಅವರ ಮೊದಲ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ ನವದಂಪತಿಗಳಾಗಿ ಹಸೇ ಮಣೆಯನ್ನು ಏರಿ ಹೊಸ ಬಾಳಿಗೆ ಬದುಕಿಗೆ ಕಾಲಿಟ್ಟಿದ್ದಾರೆ.

ಇನ್ನೂ ಅದ್ದೂರಿಯಾದ ಈ ಒಂದು ಕಾರ್ಯಕ್ರಮ ದಲ್ಲಿ ಜೋಶಿ ಅವರ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಮದುವೆ ಸಭಾರಂಭಕ್ಕೆ ಗಣ್ಯಾತಿ ಗಣ್ಯರು ಆಗಮಿಸಿದ್ದಾರೆ.ರಾಜ್ಯದ ರಾಜ್ಯಪಾಲರಾದ ಥಾವರ ಚೆಂದ್ ಗೆಹ್ಲೋಟ್,ಕೇಂದ್ರ ಸಚಿವ ಮೇಘವಾಲ್, ಇವರೊಂದಿಗೆ ಸಚಿವರಾದ ಆರ್ ಅಶೋಕ ಸೇರಿದಂತೆ ಹಲವು ಗಣ್ಯರು ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗಿ ನೂತನ ದಂಪತಿಗಳಿಗೆ ಶುಭ ಹಾರೈಸಿದರು.

ವಧು ವರರನ್ನು ಹರಿಸಿದ ಗಣ್ಯರು ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮೆರಗು ನೀಡಿದರು.ಇಂದು ಮದುವೆ ಸಮಾರಂಭ ನಡೆದಿದ್ದು ನಾಳೆ ಆರತಕ್ಷತೆ ಸಮಾರಂಭ ನಡೆಯಲಿದೆ.

ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರದ ರಾಜ್ಯದ ನಾಯಕರು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...