LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣಾ ಶಿಕ್ಷಕ ಆಕಾಂಕ್ಷಿಗಳಿಗೆ ತುರ್ತು ಸಂದೇಶ - KSPSTA ಟೀಮ್ ನಿಂದ ಮಹತ್ವದ ಮಾಹಿತಿ.....

ಬೆಂಗಳೂರು -

ವರ್ಗಾವಣಾ ಶಿಕ್ಷಕ ಆಕಾಂಕ್ಷಿಗಳಿಗೆ ತುರ್ತು ಸಂದೇಶವನ್ನು ಸಹ ನಿರ್ದೇಶಕರು ಬೆಳಗಾವಿ ವಿಭಾಗ ಇವರು ರವಾನೆ ಮಾಡಿದ್ದಾರೆ ಹೌದು ವಿಭಾಗ ಮಟ್ಟದಲ್ಲಿ ಜರುಗ ಬೇಕಾಗಿರುವ ವರ್ಗಾವಣೆಯ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಶಿಕ್ಷಕರ ಹಿತದೃಷ್ಟಿಯಿಂದ ಜಿಲ್ಲಾ ಹಂತದಲ್ಲಿ ನಿರ್ವಹಿಸುವಂತೆ ರಾಜ್ಯ ಕಚೇರಿಯವರು ತಿಳಿಸಿರುತ್ತಾರೆ.

ಪ್ರಯುಕ್ತ ವಿಭಾಗದ ಒಳಗೆ ಕೋರಿಕೆ ವರ್ಗಾ ವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರು ಆಯಾ ಜಿಲ್ಲೆ ಯಲ್ಲಿಯೇ ವಿಭಾಗಿಯ ಕೋರಿಕೆ ವರ್ಗಾವಣೆಗೆ ಹಾಜರಾಗಬೇಕಿರುತ್ತದೆ ಯಾರೂ ಕೂಡ ವಿಭಾಗ ಹಂತದಲ್ಲಿ ಕೌನ್ಸಿಲಿಂಗ್ ಗೆ ಹಾಜರಾಗುವ ಅಗತ್ಯ ವಿಲ್ಲ ರೌಂಡ್ರೋಬಿನ್(Round Robin) ಮೂಲಕ ಆಯಾ ಉಪನಿರ್ದೇಶಕರ ಕಚೇರಿಯಲ್ಲಿಯೆ ಕೌನ್ಸಿಲಿಂಗ್ ಜರುಗಿಸುವುದು.

ಕಾರಣ ಎಲ್ಲ ಜಿಲ್ಲೆಯವರು ತಾವು ಜಿಲ್ಲಾ ಮಟ್ಟದಲ್ಲಿ ಕೌನ್ಸಿಲಿಂಗ್ ಮಾಡಿದಂತೆ, ವಿಭಾಗ ಮಟ್ಟದ ಕೌನ್ಸಿಲಿಂಗ್ ಸಹ ಜಿಲ್ಲಾ ಹಂತದಲ್ಲಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಸಹ ನಿರ್ದೇಶಕರು ಬೆಳಗಾವಿ ವಿಭಾಗ, ಬೆಳಗಾವಿ  ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....