Also read
ಬೆಂಗಳೂರು -
Also read
ಕನ್ನಡ ಚಿತ್ರರಂಗದ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರಾಗಿದೆ. ಕೂಡಲೇ ಅವರನ್ನು ನಗರದ ರಾಜಾಜಿನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು., ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ. ಆಸ್ಪತ್ರೆಯತ್ತ ಡಾ ರಾಜ್ ಕುಟುಂಬ ಧಾವಿಸಿದೆ.