LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ - ಘೋಷಣೆ ಯಾಯಿತು ಅಧಿಸೂಚನೆ

ಬಳ್ಳಾರಿ -

ಕರ್ನಾಟಕ ಸರ್ಕಾರ ಪರ - ವಿರೋಧದ ಮಧ್ಯೆ ರಾಜ್ಯದಲ್ಲಿ 31 ನೇ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಕರ್ನಾಟಕದ 31 ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ`ವಿಜಯನಗರ'ವನ್ನು ಜಿಲ್ಲೆಯಾಗಿ ಘೋಷಣೆ ಮಾಡಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಟಿ. ರಾಜ್ಯಶ್ರೀ ಅವರು ಸೋಮವಾರ ಅಧಿಕೃತ ಅಧಿಸೂಚನೆಗೆ ಸಹಿ ಮಾಡುವ ಮೂಲಕ ಜಿಲ್ಲೆಯನ್ನು ವಿಭಜಿಸುವ ಗೆಜೆಟ್ ಅನ್ನು ಪ್ರಕಟ ಮಾಡಿದರು.

ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ವನ್ಮು ಹೊಸ ಜಿಲ್ಲೆ ರಚನೆಯನ್ನು ಅಧಿಕೃತ ಗೊಳಿಸಿದ್ದಾರೆ.

ವಿಜಯನಗರ'ಕ್ಕೆ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳನ್ನು ಸೇರಿಸಲಾಗಿದೆ.

ಹೊಸಪೇಟೆ'ಯನ್ನು ಕೇಂದ್ರ ಸ್ಥಳವಾಗಿ ಘೋಷಣೆ ಮಾಡಲಾಗಿದೆ.ಬಳ್ಳಾರಿ ಜಿಲ್ಲೆಗೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲೂಕುಗಳನ್ನು ಸೇರಿಸಿದ್ದು, ಬಳ್ಳಾರಿ ತಾಲೂಕನ್ನು ಕೇಂದ್ರ ಸ್ಥಳವನ್ನಾಗಿ ಘೋಷಣೆ ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...