LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎಸಿಬಿ ಬಲೆಗೆ ಬಿದ್ದ ಗ್ರಾಮ ಸಹಾಯಕ – 2500 ಹಣ ಪಡೆಯುತ್ತಿದ್ದಾಗ ಎಸಿಬಿ ದಾಳಿ

ಕೊಡಗು -

ಗ್ರಾಮ ಪಂಚಾಯತ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಾಗದ ಖಡತವನ್ನು ವಿಲೇವಾರಿ ಮಾಡುವ ವಿಚಾರದಲ್ಲಿ 2500 ಹಣವನ್ನು ಬೇಡಿಕೆ ಇಟ್ಟಿದ್ದರು. ಹೀಗಾಗಿ ಎಸಿಬಿಗೆ ದೂರನ್ನು ನೀಡಿದ್ದರು. ಮಡಿಕೇರಿ ತಾಲೂಕು ಕಚೇರಿಯಲ್ಲಿ‌ ಈ ಒಂದು ಎಸಿಬಿ ದಾಳಿ ನಡೆದಿದೆ.

ರೆಡ್ ಹ್ಯಾಂಡ್ ಆಗಿ ಗ್ರಾಮ ಸಹಾಯಕ ಅಧಿಕಾರಿಗಳಿಗೆ ಹಣದ ಸಮೇತವಾಗಿ ಸಿಕ್ಕಿಬಿದ್ದಿದ್ದಾರೆ. ಗ್ರಾಮ ಸಹಾಯಕ ಮಣಿ ಮರಗೋಡು ಹೋಬಳಿ ಗ್ರಾಮ ಸಹಾಯಕ ರಾಗಿದ್ದಾರೆ.ಜಾಗದ ಖಡತ ವಿಲೇವಾರಿಗೆ ವಿನು ಎಂಬುವರಿಂದ ಹಣವನ್ನು ಪಡೆಯುತ್ತಿದ್ದರು ಹೆಚ್ ಎಸ್ ಮಣಿ. 2,500 ರೂಪಾಯಿಗಳನ್ನು ‌ಪಡೆಯುತ್ತಿದ್ದ ಸಂದರ್ಭದಲ್ಲಿ ಈ ಒಂದು ದಾಳಿಯಾಗಿದೆ. ಸಧ್ಯ ಗ್ರಾಮ ಸಹಾಯಕನನ್ನು ವಶಕ್ಕೆ ತಗೆದುಕೊಂಡಿರುವ ಎಸಿಬಿ ಅಧಿಕಾರಿಗಳು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....