Also read
ಧಾರವಾಡ -
Also read
ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.

ನಿನ್ನೆ ವಿಚಾರಣೆ ಮಾಡಿದ್ದ ಹೈಕೋರ್ಟ್ ಇವತ್ತು ಅರ್ಜಿ ಮುಂದೂಡಿತ್ತು. ಮತ್ತೆ ಬೆಳಿಗ್ಗೆ ವಿಚಾರಣೆ ಆರಂಭ ಮಾಡಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇನ್ನೂ ಇವತ್ತಾದರೂ ಜಾಮೀನು ಸಿಗುತ್ತದೆ ಎಂದುಕೊಂಡಿದ್ದವರಿಗೆ ನಿರಾಶೆಯಾಗಿದೆ.