LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ – ಒಂದು ವಾರ ನ್ಯಾಯಾಂಗ ಬಂಧನ ವಿಸ್ತರಣೆ

ಧಾರವಾಡ -

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ ಒಂದು ವಾರ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿರುವ ವಿನಯ ಕುಲಕರ್ಣಿಯವರ ನ್ಯಾಯಾಂಗ ಬಂಧನದ ಅವಧಿ ಇವತ್ತಿಗೆ ಮುಕ್ತಾಯವಾಗಿದೆ. ಹೀಗಾಗಿ ಇವತ್ತು ಮತ್ತೇ ಧಾರವಾಡದ 3ನೇ ಹೆಚ್ಚುವರಿ ವಿಶೇಷ ನ್ಯಾಯಾಲಯ ಇವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿತು.

ಈ ಕುರಿತಂತೆ ಇಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಸಿ ಎಮ್ ಅವರು ಮತ್ತೇ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 28 ರವರೆಗೆ ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದ್ರು.ಇದರಿಂದ ಮತ್ತೆ ವಿನಯ ಕುಲಕರ್ಣಿ ಅವರಿಗೆ ಒಂದು ವಾರಗಳ ಕಾಲ ಜೈಲೇ ಗತಿಯಾದಂತಾಗಿದೆ.

ಇನ್ನೂ ಇತ್ತ ಡಿಸೆಂಬರ್ 28 ರಂದು ಅಂದೇ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದ್ದು ಹೀಗಾಗಿ ಇಬ್ಬರಿಗೂ ಒಂದೇ ದಿನ ವಿಚಾರಣೆಗೆ ಅನುಕೂಲವಾಗುತ್ತದೆ ಎಂದುಕೊಂಡು ನ್ಯಾಯಾಧೀಶರು ಡಿಸೆಂಬರ್ 28 ಕ್ಕೇ ಅಂದರೆ ಒಂದು ವಾರವಷ್ಟೇ ಮುಂದೂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....