LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅತ್ಯಾಚಾರ ಮಾಡಿದ ಆರೋಪಿ ಗಳನ್ನು ಬಂಧಿಸಿ - ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷತ್ ಆಗ್ರಹ ಮನವಿ.....

ಧಾರವಾಡ -

ಗದಗ ಜಿಲ್ಲೆಯ ನರಗುಂದ ತಾಲುಕಿನಲ್ಲಿ ಮಧುಶ್ರೀ ಹುಲಸೂರ ಅಪ್ರಾಪ್ತಿ ಬಾಲಕಿಯನ್ನು ಲವ್ ಜಿಹಾದ್ ಮಾಡಿ,ಅವಳ ಮೇಲೆ ಅತ್ಯಾಚಾರ ಮಾಡಿ ಕ್ರೂರ ವಾಗಿ ಹತ್ಯೆ ಮಾಡಿದಕ್ಕೆ ಧಾರವಾಡದಲ್ಲೂ ಖಂಡನೆ ವ್ಯಕ್ತವಾಗಿದೆ. ಘಟನೆಯನ್ನು ಖಂಡಿಸಿ ಹಾಗೆ ಆರೋ ಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾ ಯ ಕೇಳಿ ಬಂದಿದೆ.

ಅವನ ಜೊತೆ ಕೆಲವೊಂದಷ್ಟು ಜಿಹಾದಿಗಳು ಸೇರಿ, ಈ ಕೃತ್ಯವನ್ನು ಮಾಡಿದ್ದಾರೆಂದು ಹಾಗೇ ಈ ಒಂದು ಘಟನೆಯ‌‌ನ್ನು ಖಂಡಿಸಿ ನಗರದಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ಧಾರವಾಡ ಜಿಲ್ಲೆಯಿಂದ ಜಿಲ್ಲಾಧಿಕಾರಿ ಗಳ ಮುಖಾಂತರ ಕೇಂದ್ರ ಗ್ರಹ ಮಂತ್ರಿ ಭಾರತ ಸರ್ಕಾರ ಇವರಿಗೆ ಮನವಿ ಸಲ್ಲಿಸ ಲಾಯಿತು.

ಈ ಮನವಿಯಲ್ಲಿ ಜಿಹಾದಿಗಳಿಗೆ ಗಲ್ಲು ಶಿಕ್ಷೆಗೆ ಒಳ ಪಡಿಸಬೇಕೆಂದು ಒತ್ತಾಯಿಸಲಾಯಿತು. ಆದಷ್ಟು ಬೇಗ ಕರ್ನಾಟಕದಲ್ಲಿ ಲವ್ ಜಿಹಾದ್ ಕಾನೂನು ತರಬೇಕೆಂದು ಒತ್ತಾಯಿಸಲಾಯಿತು. ಮನವಿ ಕೊಡುವ ಸಂದರ್ಭದಲ್ಲಿ ಧಾರವಾಡ ನಗರ ಸಹ ಸಂಚಾಲಕ ಬಜರಂಗದಳ ಸಿದ್ದು ಹಿರೇಮಠ, ಮಾಹಾದೇವ ಕೋರಿ ಜಿಲ್ಲಾ ಗೋ ರಕ್ಷಾ ಪ್ರಮುಖ ಸುರೇಶ್ ಭಜಂತ್ರಿ ಜಿಲ್ಲಾ ಸುರಕ್ಷಾ ಪ್ರಮುಖ, ಗುರುಶಾಂತ ಹಿರೇಮಠ ಬಜರಂಗದಳ,ಭಿಮಾಭಟ್ ಜೋಶಿ,ಬಜರಂಗದಳ,ಸಾಯಿನಾಥ್ ಚುರುಮರಿ, ಬಜರಂಗದಳ, ಪವನ್ ಕಟಾರೆ,ಇನ್ನೂ ಹಲವಾರು ಬಜರಂಗದಳ ಕಾರ್ಯಕರ್ತರು ಉಪಸ್ಥಿತಿ ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...