LIVE TV LocalCrimeNationalInternationalPoliticsEducationTechnologyEntertainmentSportsFeature
State News

SSLC ಪರೀಕ್ಷೆ ನಡೆಸುತ್ತಿರುವುದು ಸ್ವಾಗತಾರ್ಹ Mlc ಮರಿತಿಬ್ಬೇಗೌಡ

ಮೈಸೂರು -

ಕೋವಿಡ್‌ ಸಾಂಕ್ರಾಮಿಕ ಸೋಂಕಿನ ತೀವ್ರತೆ ಕ್ಷೀಣಿಸಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸ್ವಾಗತಾರ್ಹ.ಆದರೆ ಎಲ್ಲರನ್ನೂ ಉತ್ತೀರ್ಣಗೊಳಿ ಸುವುದು,ಎ, ಬಿ, ಸಿ ಗ್ರೇಡಿಂಗ್‌ ಕೊಡುವುದು ಅವೈಜ್ಞಾನಿಕ.ಶಿಕ್ಷಣ ಇಲಾಖೆ ತನ್ನ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು,ಶಿಕ್ಷಣ ತಜ್ಞರು,ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊ ಳ್ಳುವಂತೆ ಶಿಕ್ಷಣ ಸಚಿವರಿಗೆ ಮೂರು ಪತ್ರ ಬರೆದಿ ದ್ದರೂ,ಕೂಡಾ ಅದನ್ನು ಪರಿಗಣಿಸದೆ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ.ಇದರಿಂದ ಬೇಸರ ವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನೂ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಮಾನದಂಡವೂ ಅವೈಜ್ಞಾನಿಕವಾಗಿದೆ ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......