LIVE TV LocalCrimeNationalInternationalPoliticsEducationTechnologyEntertainmentSportsFeature
State News

ನವೆಂಬರ್ 7 ರ ಸಭೆಯಲ್ಲಿ ಚರ್ಚಿ ಸುವ ಪ್ರಮುಖ ವಿಷಯಗಳು ಯಾವುವು ಗೊತ್ತಾ - ಹೊರಬಿತ್ತು ಚರ್ಚಾ ವಿಷಯಗಳ ಪಟ್ಟಿ.....

ಬೆಂಗಳೂರು -

ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಶಿಕ್ಷಕರ ಸಮಸ್ಯೆ ಗಳ ಕುರಿತು ಚರ್ಚೆ ಮಾಡಲು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನವೆಂಬರ್ 7 ರಂದು ಮಹತ್ವದ ಸಭೆಯನ್ನು ಕರೆಯಲಾಗಿದೆ. ಈಗಾಗಲೇ ಈ ಒಂದು ಸಭೆ ಗೆ ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕರು ಪಾಲ್ಗೊಳ್ಳಲು ಸಿದ್ದತೆ ನಡೆಸಿದ್ದಾರೆ.ಇವೆಲ್ಲದರ ‌ನಡುವೆ ಈ ಒಂದು ಸಭೆಯಲ್ಲಿ 8 ಅಂಶಗಳನ್ನು ಚರ್ಚೆ ಮಾಡಲು ತೀರ್ಮಾನಕ್ಕೆ ಬರಲಾಗಿದೆ.

ಈ ಎಲ್ಲಾ ಅಂಶಗಳನ್ನು ಈ ಒಂದು ಸಭೆಯನ್ನು ಚರ್ಚೆ ಮಾಡಿ ಒಂದು ಅಂತಿಮ ನಿರ್ಧಾರಕ್ಕೆ ಬಂದು ನವೆಂಬರ್ 8 ರಂದು ಶಿಕ್ಷಣ ಸಚಿವರ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಸ್ತಾಪ ಮಾಡಿ ಮುಂದಿನ ನಿರ್ಧಾರವು ಆ ಒಂದು ಸಭೆಯಲ್ಲಿ ಘೋಷಣೆ ಯಾಗಲಿದೆ‌.ಒಟ್ಟಾರೆ ಏನೇ ಆಗಲಿ ಈ ಒಂದು ಸಭೆಯಿಂದಾದರೂ ನಾಡಿನ ಶಿಕ್ಷಕ ಬಂಧುಗಳ ಜ್ವಲಂತ ಸಮಸ್ಯೆಗಳು ಪರಿಹಾರ ಆಗಿ ಸಮಸ್ಯೆ ಗಳಲ್ಲಿ ಸಿಕ್ಕಿರುವ ಶಿಕ್ಷಕರಿಗೆ ನೆಮ್ಮದಿ ಸಿಗಲೆಂಬುದೆ ನಮ್ಮ ಆಶಯ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...