LIVE TV LocalCrimeNationalInternationalPoliticsEducationTechnologyEntertainmentSportsFeature
State News

ಏನಾಯಿತು ಎಲ್ಲಿಗೆ ಬಂತು 7ನೇ ವೇತನ ಆಯೋಗ ಕಥೆ - ಹೇಳೊದು ಕೇಳೊದು ಆಯಿತು ಸಿಗುತ್ತಿಲ್ಲ ನಿಖರವಾದ ಭರವಸೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಎನ್ನುತ್ತಿದ್ದಾರೆ ರಾಜ್ಯದ ನೌಕರರು.....

ಬೆಂಗಳೂರು -

ಏನಾಯಿತು ಎಲ್ಲಿಗೆ ಬಂತು 7ನೇ ವೇತನ ಆಯೋಗ ಕಥೆ - ಹೇಳೊದು ಕೇಳೊದು ಆಯಿತು ಸಿಗುತ್ತಿಲ್ಲ ನಿಖರವಾದ ಭರವಸೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಎನ್ನುತ್ತಿದ್ದಾರೆ ರಾಜ್ಯದ ನೌಕರರು ಹೌದು ರಾಜ್ಯದ ಸಮಸ್ತ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ವಿಚಾರ ಕುರಿತಂತೆ ಈಗಾಗಲೇ 7ನೇ ವೇತನ ಆಯೋಗ ವನ್ನು ರಚನೆ ಮಾಡಲಾಗಿದೆ.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಈ ಒಂದು ಆಯೋಗವನ್ನು ರಚಿಸಿತ್ತು ಸಮಿತಿಗೆ ಮತ್ತೆ 6 ತಿಂಗಳ ಅವಧಿಯನ್ನು ಮೊದಲು ವಿಸ್ತರಣೆ ಯನ್ನು ಮಾಡಿತು.ನಂತರ ರಾಜ್ಯದಲ್ಲಿ ಅಧಿಕಾ ರಕ್ಕೆ ಬಂದ ಕಾಂಗ್ರೇಸ್ ಸರ್ಕಾರವು ಈ ಒಂದು ವಿಚಾರ ಕುರಿತಂತೆ ಸಮಿತಿಯ ಅವಧಿಯನ್ನು ಮತ್ತೆ 6 ತಿಂಗಳು ಕಾಲ ವಿಸ್ತರಣೆಯನ್ನು ಮಾಡಿತು

ಈಗಾಗಲೇ ಸುಧಾಕರ್ ನೇತ್ರತ್ವದಲ್ಲಿನ ಸಮಿತಿ ರಾಜ್ಯದ ಸಮಸ್ತ ಸರ್ಕಾರಿ ನೌಕರರ ಎಲ್ಲಾ ಮಾಹಿತಿಯನ್ನು ಕೂಡಾ ಪಡೆದುಕೊಂಡು ವರದಿಯನ್ನು ಕೂಡಾ ಸಿದ್ದ ಮಾಡಿದೆ.ರಾಜ್ಯ ಸರ್ಕಾರ ಈ ಒಂದು ವರದಿಯನ್ನು ಸ್ವೀಕಾರ ಮಾಡಿದರೆ ಅದನ್ನು ಕೂಡಲೇ ಜಾರಿಗೆ ತರಬೇಕು ಮಾಡಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಈವರೆಗೆ ಸಮಿತಿಯಿಂದ ವರದಿಯನ್ನು ತಗೆದು ಕೊಳ್ಳುತ್ತಿಲ್ಲ

ಹೀಗಾಗಿ ಸಮಿತಿಗೆ 6 ತಿಂಗಳು ಕಾಲ ಅವಧಿ ಯನ್ನು ವಿಸ್ತರಣೆ ಮಾಡಲಾಗಿದೆ.ಇದೇಲ್ಲಾ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಗೊತ್ತಿರುವ ವಿಚಾರ ಪ್ರಮುಖವಾಗಿ ಇಲ್ಲಿ 7ನೇ ವೇತನ ಆಯೋಗದ ಕಥೆ ಏನಾಯಿತು ಎಲ್ಲಿಗೆ ಬಂತು ಯಾಕೇ ವಿಳಂಬವನ್ನು ಮಾಡುಲಾಗುತ್ತಿದೆ ಹೀಗೆ ಹತ್ತಾರ ಪ್ರಶ್ನೆಗಳು ಅನುಮಾನಗಳು ಹುಟ್ಟಿಕೊಂ ಡಿದ್ದು ಈ ಒಂದು ವಿಚಾರ ಕುರಿತಂತೆ ಯಾರಿಂ ದಲೂ ಕೂಡಾ ಸ್ಪಷ್ಟತೆ ನಿಖರವಾದ ಉತ್ತರ ಮಾಹಿತಿ ಸಿಗುತ್ತಿಲ್ಲ

ಹೀಗಾಗಿ ರಾಜ್ಯದ ಸರ್ಕಾರಿ ನೌಕರರು ಈ ಒಂದು ವಿಚಾರ ಕುರಿತಂತೆ ಆತಂಕಗೊಂಡಿದ್ದಾರೆ. ಸಾಮಾ ಜಿಕ ಜಾಲ ತಾಣಗಳಲ್ಲಿ ಈ ಒಂದು ವಿಚಾರ ಕುರಿ ತಂತೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.7ನೇ ವೇತನ ಆಯೋಗದ ವಿಚಾರ ಎಲ್ಲಿಗೆ ಬಂತು ಯಾರಿಗಾ ದರೂ ಮಾಹಿತಿ ಇದೇನಾ ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಎಸ್ ನಿಜಕ್ಕೂ ಕೂಡಾ ಇದೊಂದು ಗೊಂದಲದ ಗೂಡಾಗಿದ್ದು ಈವರೆಗೆ ಮಾತ್ರ ಯಾರಿಂದಲೂ ಎಲ್ಲಿಂದಲೂ ನಿಖರವಾದ ಸ್ಪಷ್ಟವಾದ ಮಾಹಿತಿ ನೌಕರರಿಗೆ ಸಿಗುತ್ತಿಲ್ಲ ಹೀಗಾಗಿ ಯಾವಾಗ ಜಾರಿಗೆ ಬರುತ್ತದೆ ಎಂಬ ಅನುಮಾನ ರಾಜ್ಯದ ಸಮಸ್ತ ಸರ್ಕಾರಿ ನೌಕರರನ್ನು ಕಾಡುತ್ತಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...