LIVE TV LocalCrimeNationalInternationalPoliticsEducationTechnologyEntertainmentSportsFeature
State News

ವೇತನ ಆಯೋಗ ಎಂದರೇನು - ವೇತನ ಆಯೋಗದ ಕುರಿತು ಒಂದು ಅವಲೋಕನ

ಬೆಂಗಳೂರು -

ವೇತನ ಆಯೋಗ ಎಂಬುದು ಕೇಂದ್ರ ಸರ್ಕಾರ ನೇಮಿಸಿದ ಆಡಳಿತಾತ್ಮಕ ವ್ಯವಸ್ಥೆಯಾಗಿದೆ‌.ಇದು ಸರ್ಕಾರಿ ಉದ್ಯೋಗಿಗಳಿಗೆ ಅನ್ವಯಿಸುವ ವೇತನ ರಚನೆ ಮತ್ತು ಇತರ ಪ್ರಯೋಜನಗಳನ್ನು ಅಧ್ಯಯನ ನಡೆಸುತ್ತದೆ ಮತ್ತು ಬದಲಾವಣೆಗ ಳನ್ನು ಶಿಫಾರಸು ಮಾಡುತ್ತದೆ.

ಕಾಲ ಕಾಲಕ್ಕೆ ತಕ್ಕಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಗಳು ತಮ್ಮ ತಮ್ಮ ನೌಕರರಿಗೆ ವೇತನ ವನ್ನು ಪರಿಷ್ಕರಣೆ ಮಾಡುವ ನಿಟ್ಟಿನಲ್ಲಿ ಈ ಒಂದು ವೇತನ ಆಯೋಗ ಸಮಿತಿ ಯನ್ನು ರಚನೆ ಮಾಡಲಾಗುತ್ತದೆ ಹೀಗಾಗಿ ಈ ಒಂದು ವೇತನ ಆಯೋಗ ಸಮಿತಿ ಜಾರಿಯಾಗಿದೆ

ಅದು ರಾಜ್ಯ ಸರ್ಕಾರ ಇರಲಿ ಕೇಂದ್ರ ಸರ್ಕಾರ ಇರಲಿ ತಮ್ಮ ತಮ್ಮ ನೌಕರರಿಗೆ ವೇತನ ವನ್ನು ಪರಿಷ್ಕರಣೆ ಮಾಡುವ ನಿಟ್ಟಿನಲ್ಲಿ ಸಮಿತಿ ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಜಾತಿಗೆ ತರಲಾಗುತ್ತದೆ ಹೀಗಾಗಿ ಈ ಒಂದು ವೇತನ ಆಯೋಗದ ಜವಾಬ್ದಾರಿ ಕಾರ್ಯ ವೈಖರಿ ತುಂಬಾ ತುಂಬಾ ಮಹತ್ವದ್ದಾಗಿದೆ

ಇನ್ನೂ ದೆಹಲಿಯಲ್ಲಿ ಕೇಂದ್ರ ಕಚೇರಿ ಹೊಂದಿ ರುವ ವೇತನ ಆಯೋಗದಕ್ಕೆ ಚೇರ್ಮನ್‌ ಮುಖ್ಯಸ್ಥರಾಗಿರುತ್ತಾರೆ.ಅವರಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿ ಗಳು ಸಹಾಯಕರಾಗಿರುತ್ತಾರೆ.ವೇತನ ಆಯೋಗದ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಸಮ್ಮತಿಸಬಹುದು ಅಥವಾ ತಿರಸ್ಕರಿಸಬಹುದು.

ಇನ್ನೂ ಇದೇ ಮಾದರಿಯಲ್ಲಿ ದೇಶದ ರಾಜ್ಯ ಸರ್ಕಾರಗಳು ಸಾಮಾನ್ಯವಾಗಿ ವೇತನ ಆಯೋಗದ ಶಿಫಾರಸುಗಳನ್ನು ಕೆಲವು ಬದಲಾವ ಣೆಗಳ ಜೊತೆಗೆ ಅಳವಡಿಸಿಕೊಳ್ಳುತ್ತವೆ.ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಏಳು ವೇತನ ಆಯೋ ಗಗಳನ್ನು ಸ್ಥಾಪಿಸಲಾಗಿದ್ದು ಸಧ್ಯ ಇದು ಜಾರಿಯ ಲ್ಲಿದೆ

ಇನ್ನೂ ಇತ್ತ ದೇಶದ ಎಲ್ಲಾ ರಾಜ್ಯಗಳು ಈ ಒಂದು ವಿಚಾರ ಕುರಿತು ಸಮಿತಿ ಗಳನ್ನು ಕಾಲ ಕಾಲಕ್ಕೆ ತಕ್ಕಂತೆ ರಚನೆ ಮಾಡಿಕೊಳ್ಳುತ್ತಾರೆ ಹೀಗಾಗಿ ರಾಜ್ಯ ಸರ್ಕಾರ ಗಳು ಕೂಡಾ ಕೇಂದ್ರ ಸರ್ಕಾರದ ಮಾದರಿಯಲ್ಲಿ ಈ ಒಂದು ಆಯೋಗ ವನ್ನು ಸಮಿತಿ ರೂಪದಲ್ಲಿ ರಚನೆ ಮಾಡಿ ವರದಿ ಸಿದ್ದಪಡಿಸಿದ ನಂತರ ಅದರ ಆಧಾರದ ಮೇಲೆ ನೌಕರರ ವೇತನ ವನ್ನು ಪರಿಷ್ಕರಣೆ ಮಾಡಲಾಗು ತ್ತದೆ

ಸಧ್ಯ ಕೇಂದ್ರ ಸರ್ಕಾರದ ನೌಕರರಿಗೆ 7ನೇ ವೇತನ ಆಯೋಗ ಜಾರಿಯಲ್ಲಿದ್ದರೆ ಇತ್ತ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗ ಮುಕ್ತಾಯವಾಗಿದ್ದು ಹೊಸದಾಗಿ 7 ನೇ ವೇತನ ಆಯೋಗ ವನ್ನು ರಚನೆ ಮಾಡಲಾ ಗಿದ್ದು ಕಾರ್ಯ ಚಟುವಟಿಕೆ ಗಳನ್ನು ಆರಂಭ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....