LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕನ ಸಾವಿಗೆ ಹೊಣೆ ಯಾರು ಅನಾಥವಾಯಿತು ಶಿಕ್ಷಕ ರಾಜು ಬ್ಯಾಡಗಿ ಕುಟುಂಬ.....

ಕುಷ್ಟಗಿ -

ಹೌದು ಲೈವ್ ವಿಡಿಯೋ ಮಾಡುತ್ತಲೇ ಕ್ರಿಮಿ ನಾಶಕ ಸೇವಿಸಿ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ ಪಟ್ಟಣ ದಲ್ಲಿ ನಡೆದಿದೆ.ರಾಜು ಬ್ಯಾಡಗಿ (45) ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಶಾಲೆಯ ಶಿಕ್ಷಕರಾಗಿದ್ದಾರೆ

ರಾಜು ಕುಷ್ಟಗಿ ಪಟ್ಟಣದಲ್ಲಿರುವ ಬುತ್ತಿ ಬಸವೇ ಶ್ವರ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ ಕುಷ್ಟಗಿ ಸಾಯಿಬಾಬಾ ದೇವ ಸ್ಥಾನ ಹಿಂಭಾಗ ತನ್ನ‌ ಕೆಲವು ಮಿತ್ರರಿಗೆ ಲೈವ್ ವಿಡಿಯೋ ಮಾಡಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥ ನಾಗಿದ್ದರು,

ಕೂಡಲೇ ಕುಷ್ಟಗಿ ಸರ್ಕಾರಿ ಆಸ್ಪತ್ರೆಯಿಂದ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.ಹಣ ಡಬಲ್ ಮಾಡಿಕೊಡುವುದಾಗಿ ಅನೇಕ ಜನರಿಂದ ಎಂಬಿಬಿ ಹೆಸರಿನ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿಸಿದ್ದರು.

ಹಣ ಹೂಡಿಕೆ ಮಾಡಿದವರು ಹಣ ವಾಪಾಸ್ ಕೊಡಿಸುವಂತೆ ಕೇಳುತ್ತಿದ್ದರು ಇದೇ ಕಾರಣಕ್ಕೆ ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ರಾಜು ಬ್ಯಾಡಗಿ ಪದೇ ಪದೇ ಹಣ ಕೊಡಿಸಿ ಎಂದು ಪೀಡಿಸುತ್ತಿದ್ದಾರೆ.

ಕಂಪನಿಯ 1 ರೂ ಇಟ್ಟು ಕೊಂಡಿಲ್ಲ ಎಂಬಿಬಿ. ಕಂಪನಿಗೆ ಹೂಡಿಕೆ ಮಾಡಿದ ಹಣ ಎಲ್ಲವೂ ಎಂಬಿಬಿ.ಮಾಲಕ ಮಹೇಶ ಬಿರಾದಾರಗೆ ಮುಟ್ಟಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಹೀಗಾಗಿ ಇದೊಂದು ದೊಡ್ಡ ಪ್ರಮಾಣದಲ್ಲಿ ಸಾವಿಗೆ ಕಾರಣವಾಗಿದೆ

ತನ್ನ ಪತ್ನಿಯ ಜೀವನ ಹಾಗೂ ಇಬ್ಬರು ಮಕ್ಕಳ ಶೈಕ್ಷಣಿಕ ಭವಿಷ್ಯ ಕಾಳಜಿವಹಿಸಿರಿ ಅಲ್ಲದೇ ನನ್ನ ಕುಟುಂಬಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬೇಡಿ ಎಂದು ಹೇಳಿಕೊಂಡಿದ್ದಾನೆ.ಸಧ್ಯ ಈ ಒಂದು ವಿಚಾರ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಕೊಪ್ಪಳ.

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......