LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾಳಿಯ ಶುಭಾಶಯ ಕೋರಿದ ಶಾಸಕ ಅರವಿಂದ ಬೆಲ್ಲದ - ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ.....

ಹುಬ್ಬಳ್ಳಿ ಧಾರವಾಡ -

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾಳಿಯ ಶುಭಾಶಯ ಕೋರಿದ ಶಾಸಕ ಅರವಿಂದ ಬೆಲ್ಲದ - ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿ ಯನ್ನು ತರಲಿ ಎಂದು ಶುಭ ಹಾರೈಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ.....

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸೇರಿದಂತೆ ನಾಡಿನ ಜನತೆಗೆ ಶಾಸಕರು ಹಾಗೂ ವಿರೋಧ ಪಕ್ಷದ ಉಪನಾಯಕರಾಗಿರುವ ಶಾಸಕ ಅರವಿಂದ ಬೆಲ್ಲದ ಶುಭಾಶಯಗಳನ್ನು ಕೋರಿದ್ದಾರೆ.ನಾಡಿನೆಲ್ಲೇಡೆ ಬೆಳಕಿನ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಈ ಒಂದು ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಛಿಮ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ದೀಪಾವಳಿ ಹಬ್ಬದ ಶುಭಾಶಯ ಹೇಳಿದ್ದಾರೆ.

ಎಲ್ಲರ ಮನೆಗಳಲ್ಲಿ ಸುಖ ಶಾಂತಿಯನ್ನು ಸಡಗರ ನೆಮ್ಮದಿಯನ್ನು ತರಲಿ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....