LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾನವೀಯತೆ ಮರೆದ‌ ಯಾದಗಿರಿ ಜಿಲ್ಲಾ ಸಂಘ - ಇಂಥಹ ಸಮಯ ದಲ್ಲಿ ಇವರು ಮಾಡಿದ ಕೆಲಸ ನೋಡಿದರೆ ಖುಷಿ ಪಡತೀರಾ.....

ಯಾದಗಿರಿ -

ಕೋವಿಡ್ ಮಹಾಮಾರಿಯ ಅಟ್ಟಹಾಸ ದಿನೇದಿನೇ ಸಾಕಷ್ಟು ಶಿಕ್ಷಕರನ್ನು ಬಲಿ ಪಡೆಯುತ್ತಿದೆ. ಮುಂದು ವರೆದು ಕರೋನಾದಿಂದ ಹಲವಾರು ಶಿಕ್ಷಕರು ಬಳಲುತ್ತಿದ್ದಾರೆ,ಆಸ್ಪತ್ರೆಗಳಲ್ಲಿ ಸರಿಯಾಗಿ ಬೆಡ್ ವ್ಯವಸ್ಥೆ ಇಲ್ಲದೆ,ಐಸೋಲೇಶನ್ ಅವಧಿಯಲ್ಲಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಅನುಸರಿ ಸಲಾಗದೇ,ರೋಗ ಉಲ್ಬಣಗೊಂಡು ಆಕ್ಸಿಜನ್ ಸಿಗದೇ ಮೃತಪಟ್ಟಿದ್ದು ನಮಗೆ ಗೊತ್ತಿರುವ ಸಂಗತಿ ಇಂಥಹ ಪರಿಸ್ಥಿತಿಯಲ್ಲಿ ಯಾದಗಿರಿ ಜಿಲ್ಲಾ ಸಂಘ ದವರು ಮಾಡಿದ ಕೆಲಸ ನೋಡಿ

ಈ ಅಂಶಗಳನ್ನು ಮನಗಂಡು ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಅಳ್ಳಳ್ಳಿ ಹಾಗೂ ಅವರ ತಂಡ ಅನೇಕ ದಾನಿಗಳನ್ನು ಸಂಪರ್ಕಿಸಿ, ಜೊತೆಗೆ ಯಾದಗಿರಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿ ಗಳು,ಅಪರ ಜಿಲ್ಲಾಧಿಕಾರಿಗಳು ಹಾಗೂ ಉಪನಿ ರ್ದೇಶಕರನ್ನು ಸಂಪರ್ಕಿಸಿ 20 ಹಾಸಿಗೆಯುಳ್ಳ "ಶಿಕ್ಷಕರಿಗಾಗಿ ಮಾತ್ರ ಮೀಸಲಾಗಿಡುವ ಕೋವಿಡ್ ಕೇರ್ ಸೆಂಟರ" ವ್ಯವಸ್ಥೆಯನ್ನು "ಸರಕಾರಿ ಪ್ರೌಢಶಾ ಲೆ ಸ್ಟೇಷನ್ ಬಜಾರ ಯಾದಗಿರಿ"ಯಲ್ಲಿ ಮಾಡಲು ಸಜ್ಜಾಗಿದ್ದಾರೆ

ಹೌದು ಈ ಕೋವಿಡ್ ಕೇರ್ ಸೆಂಟರ್ ಗೆ ಅವಶ್ಯಕತೆ ಇರುವ ಔಷಧಿಗಳು,ಆಕ್ಸಿಜನ್,ಊಟದ ವ್ಯವಸ್ಥೆ, ಕುಡಿಯಲು ಬಿಸಿನೀರಿನ ವ್ಯವಸ್ಥೆಯನ್ನು ಉಚಿತ ವಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವ್ಯವಸ್ಥೆ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಮಾದರಿ ಯಾದ ಸತ್ಕಾರ್ಯವಾಗಿದೆ

ಈ ಒಂದು ಕಾರ್ಯವನ್ನು ಶಿಕ್ಷಕರು ಶಿಕ್ಷಕರಿಗಾಗಿ ಮಾಡಿದ್ದಾರೆ.ಇನ್ನೂ ಈ ಒಂದು ಕಾರ್ಯವನ್ನು ನೋಡಿ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇ ಖರ ನುಗ್ಗಲಿ ಇವರು ನಿಮ್ಮ ಈ ಕಾರ್ಯವು ಸಂಘ ದ ಘನತೆಯನ್ನು ಎತ್ತಿ ಹಿಡಿಯುವ ಸತ್ಕಾರ್ಯವಾ ಗಿದೆ ಹಾಗೂ ಇಡೀ ರಾಜ್ಯಕ್ಕೆ ಮಾದರಿಯಾಗುವ ಕಾರ್ಯವಾಗಿದೆ ಇಂತಹ ಅತ್ಯುತ್ತಮ ಕಾರ್ಯ ಮಾಡುತ್ತಿರುವ ಯಾದಗಿರಿ ಜಿಲ್ಲಾ ಸಂಘಕ್ಕೆ ರಾಜ್ಯ ಸಂಘದಿಂದ ಅನಂತಾನಂತ ಧನ್ಯವಾದಗಳು ಎಂದಿ ದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...