LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಅಂತಾ ಪರಿಗಣಿಸಿ ಲಸಿಕೆ ನೀಡಲಾಗುತ್ತದೆ - ಯಡಿಯೂರಪ್ಪ ಘೋಷಣೆ

ಬೆಂಗಳೂರು -

ಕೊನೆಗೂ ರಾಜ್ಯ ಸರ್ಕಾರ ನಾಡಿನ ಶಿಕ್ಷಕರಿಗೆ ದೊಡ್ಡ ದಾದ ಸಿಹಿ ಸುದ್ದಿಯೊಂದನ್ನು ನೀಡಿದೆ.ಹೌದು ಸಧ್ಯದ ಕಷ್ಟಕರ ಪರಿಸ್ಥಿತಿಯಲ್ಲಿ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಅಂತಾ ಘೋಷಣೆ ಮಾಡಿ ಮಾಡಿ ಎಂದು ಒತ್ತಾಯ ಮಾಡಲಾಗುತ್ತಿತ್ತು. ಹೀಗಾ ಗಿ ಇದರಿಂದಾಗಿ ಹೆಚ್ಚೆತ್ತುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿ ಯರ್ಸ್‌ ಅಂತಾ ಪರಿಗಣಿಸಿ ಲಸಿಕೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಯಡಿಯೂ ರಪ್ಪ ಘೋಷಣೆ ಮಾಡಿದರು

ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾ ಡಿದ ಅವರು ನಾಡಿನ ಶಿಕ್ಷಕರು ಬಹಳ ದಿನಗಳಿಂದ ನಿರಂತರವಾಗಿ ಬೇಡಿಕೆ ಇಟ್ಟಿದ್ದ ಹೋರಾಟಕ್ಕೆ BSY ಕೊನೆಗೂ ಸ್ಪಂದಿಸಿದ ಘೋಷಣೆ ಮಾಡಿದ್ದಾರೆ. ಸಧ್ಯ ಶಿಕ್ಷಕರನ್ನು ಕೂಡಾ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಅಂತಾ ಘೋಷಣೆ ಮಾಡಿ ಅವರಿಗೂ ಆಧ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು. ಇನ್ನೂ ಯಡಿಯೂರಪ್ಪ ಅತ್ತ ಘೋಷಣೆ ಮಾಡುತ್ತಿದ್ದಂತೆ ಇತ್ತ ಶಿಕ್ಷಕರು ಇದನ್ನು ಸ್ವಾಗತ ಮಾಡಿದ್ದಾರೆ.ಅದರಲ್ಲೂ ನಿಮ್ಮ ಸುದ್ದಿ ಸಂತೆ ನಿರಂತರವಾಗಿ ವರದಿಯನ್ನು ಪ್ರಸಾರ ಮಾಡಿತ್ತು‌.ಇದೆಲ್ಲದರ ಪರಿಣಾಮವಾಗಿ ಸಧ್ಯ ಯಡಿಯೂರಪ್ಪ ಘೋಷಣೆ ಮಾಡಿ ನಾಡಿನ ಶಿಕ್ಷಕ ಬಂಧುಗಳಿಗೆ ಸಿಹಿ ಸುದ್ದಿ ನೀಡಿ ಫ್ರಂಟ್ ಲೈನ್ ವಾರಿಯರ್ಸ್‌ ಅಂತಾ ಘೋಷಣೆ ಮಾಡಿದ್ದಾರೆ

ಪೊಟೊ ಕೃಪೆ ದಿಗ್ವಿಜಯ ನ್ಯೂಸ್

ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವ ಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಮುಖ್ಯಮಂತ್ರಿ ಹೇಳಿಕೆಯನ್ನು ಸ್ವಾಗತ ಮಾಡಿದ್ದಾರೆ ಧನ್ಯವಾದಗ ಳನ್ನು ಹೇಳಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......