ನವಲಗುಂದ –
ರೈತ ಬಂಡಾಯದ ನೆಲ ನವಲಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎನ್ ಹೆಚ್ ಕೋನರಡ್ಡಿ ಯವರು ಭರ್ಜರಿ ಮತ ಭೇಟಿ ಯಾಡುತ್ತಿದ್ದಾರೆ ಹೌದು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿರುವ ಇವರು ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ
ನವಲಗುಂದ ಮತ ಕ್ಷೇತ್ರದ ಅಲ್ಪ ಸಂಖ್ಯಾತರ ಸಭೆ ನಡೆಸಿ ಚುನಾವಣೆಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾ ಯಿತು.ಎಲ್ಲಾ ಹಳ್ಳಿಗಳಿoದ ಮುಖಂಡರು, ಹಿರಿಯರು ಹಾಗೂ ಯುವಕರು ಭಾಗವಹಿಸಿ ಬೆಂಬಲ ಸೂಚಿಸಿದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..