ನವದೆಹಲಿ –
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರ ದಲ್ಲಿನ ರಸ್ತೆ ಅಭಿವೃದ್ಧಿ ಮತ್ತು ಕಾಮಗಾರಿಗಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಶಾಸಕರ ನಿಯೋಗ ಕೇಂದ್ರ ಸಚಿವ ನಿತೀನ್ ಗಡ್ಕರಿ ಯವರನ್ನು ಭೇಟಿ ಯಾಗಿ ಕೆಲವು ರಸ್ತೆ ಗಳ ಕಾಮಗಾರಿ ಮತ್ತು ಅಭಿವೃದ್ಧಿ ಗಾಗಿ ಬೇಡಿಕೆ ಯನ್ನು ಇಟ್ಟರು.
ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಿವಿಧ ರಸ್ತೆ ಕಾಮಗಾರಿಗಳನ್ನು ಹಾಗೂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಬರುವ ವಿವಿಧ ರಸ್ತೆ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರ್ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡಲು ವಿನಂತಿ ಸಲಾಯಿತು
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಂ ಆರ್ ಪಾಟೀಲ್, ಶ ಮಹೇಶ ಟೆಂಗಿನಕಾಯಿ ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..