This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಬೆಂಗಳೂರು ನಗರ

ಮಾರ್ಚ್ 31 ರ ಒಳಗಾಗಿ ಸರ್ಕಾರಿ ನೌಕರರಿಗೆ ಆಸ್ತಿ ವಿವರ ಸಲ್ಲಿಸಲು ಸೂಚನೆ – ಆಸ್ತಿ ವಿವರ ಸಲ್ಲಿಸಲು ಗಡುವು ವಿಸ್ತರಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರು ತಮ್ಮ ಮತ್ತು ಕುಟುಂಬದ ಕಂಪ್ಲೀಟ್ ಆಸ್ತಿ ವಿವರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆಯನ್ನು ನೀಡಿದೆ.ಡಿಸೆಂಬರ್ 31 ರ ಒಳಗಾಗಿ ಈ ಒಂದು ಕುರಿತಂತೆ ಮಾಹಿತಿಯನ್ನು ನೀಡಲು ಗಡುವನ್ನು ನೀಡಲಾಗಿತ್ತು ಸಧ್ಯ ಈ ಒಂದು ದಿನಾಂಕವನ್ನು ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿ ಆದೇಶ ವನ್ನು ಮಾಡಿ ವಿವರವನ್ನು ಸಲ್ಲಿಸುವಂತೆ ಸೂಚನೆ ಯನ್ನು ನೀಡಲಾಗಿದೆ.

ಆಸ್ತಿ ವಿವರ ಸಲ್ಲಿಕೆಯನ್ನು ಅವಧಿಯನ್ನು ಸಧ್ಯ ಪುನಃ ಮಾರ್ಚ್ 31 ಕ್ಕೆ ನಿಗದಿ ಮಾಡಿದ್ದು ಆದೇಶ ವನ್ನು ಮಾಡಿದೆ.ಸರ್ಕಾರಿ ನೌಕರರು ತಮ್ಮ ಮತ್ತು ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ವಾರ್ಷಿಕ ಮಾಹಿತಿಯನ್ನು ಪ್ರತಿ ವರ್ಷ ಡಿಸೆಂಬರ್ 31ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಿತ್ತು ಆದರೆ ಪ್ರಸ್ತುತ ಇರುವ ಸೇವಾ ನಿಯಮದ ಪ್ರಕಾರ ಡಿಸೆಂಬರ್ 31ರೊಳಗೆ ಆಸ್ತಿ ವಿವರ ಸಲ್ಲಿಕೆ ಮಾಡಬೇಕಾಗಿದ್ದನ್ನು ಆದಾಯ ತೆರಿಗೆ ಪಾವತಿಗೆ ಮಾರ್ಚ್ 31 ಪರಿಗಣಿಸುವುದರಿಂದ ಸರ್ಕಾರಿ ನೌಕರರಿಗೂ ಆಸ್ತಿ ವಿವರ ಸಲ್ಲಿಕೆ ಅವಧಿಯನ್ನು ಮಾರ್ಚ್ 31ಕ್ಕೆ ಪರಿಗಣಿಸಬೇಕೆಂಬ ಸಲಹೆ ಕೇಳಿ ಬಂದಿತ್ತು ಈ ಹಿನ್ನೆಲೆಯಲ್ಲಿ ಸರ್ಕಾರ ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿ ತಂದು ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಯನ್ನು ಮಾರ್ಚ್ 31ಕ್ಕೆ ಪರಿಗಣಿಸಲು ನಿರ್ಧರಿ ಸಿದ್ದು ಈ ಕುರಿತಂತೆ ತಪ್ಪದೇ ಮಾರ್ಚ್ 31 ರ ಒಳಗಾಗಿ ತಪ್ಪದೇ ಸಲ್ಲಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk