ಹಾವೇರಿ –
ಮಧ್ಯಾಹ್ನದ ಬಿಸಿ ಊಟ ಸೇವಿಸಿ 34 ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಹಾವೇರಿ ಯಲ್ಲಿ ನಡೆದಿದೆ.ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಾಲಾ ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಶಿಗ್ಗಾವಿ ತಾಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ ಶಾಲಾ ಮಕ್ಕಳು.ಘಟನೆ ಕುರಿತು ಮಾಹಿತಿ ತಿಳಿದು ಜಿಲ್ಲಾಧಿಕಾರಿ ರಘುನಂದನ್ ಶಿಗ್ಗಾವಿ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಸುದ್ದಿ ಸಂತೆ ನ್ಯೂಸ್ ಹಾವೇರಿ…..