This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಮಂಡ್ಯ

ಮಂಡ್ಯ SP ಯಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಬಾಲದಂಡಿ – ಸಕ್ಕರೆ ನಾಡಿನಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಅಧಿಕಾರ…..

ಮಂಡ್ಯ SP ಯಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಬಾಲದಂಡಿ – ಸಕ್ಕರೆ ನಾಡಿನಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಅಧಿಕಾರ…..Oplus_0
WhatsApp Group Join Now
Telegram Group Join Now

ಮಂಡ್ಯ

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ಮಲ್ಲಿಕಾರ್ಜುನ ಬಾಲದಂಡಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಒಂದು ಆದೇಶ ದ ಬೆನ್ನಲ್ಲೇ ಇತ್ತ ಅಧಿಕಾರ ವನ್ನು ಕೂಡಾ ಸ್ವೀಕರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್.ಯತೀಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾ ಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರು ಹಿಂದೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಕಮಿಷನ ರೇಟ್ ಘಟಕದಲ್ಲಿ ಅಪರಾಧ ಹಾಗೂ ಸಂಚಾರ ವಿಭಾಗದಲ್ಲಿ ಉಪ ಪೊಲೀಸ್ ಆಯುಕ್ತರಾಗಿ ಹಾಗೂ ತುಮಕೂರು ಜಿಲ್ಲಾ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.

ಎನ್.ಯತೀಶ್ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದು ಕರ್ತವ್ಯ ದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಂಡ್ಯ…..


Google News

 

 

WhatsApp Group Join Now
Telegram Group Join Now
Suddi Sante Desk