This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಮಂಗಳವಾರ ರಾಜ್ಯಕ್ಕೆ ಮಂಗಳಕರ ಸುದ್ದಿ ನೀಡಿದ ಕರೋನ ದಿನದಿಂದ ದಿನಕ್ಕೆ ರಾಜ್ಯದಲ್ಲಿ ತಗ್ಗುತ್ತಿದೆ ಕೋವಿಡ್…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಕಡಿಮೆ ಯಾಗುತ್ತಿದೆ.ನಿನ್ನೆಗಿಂತ ಇಂದು ಮತ್ತೆ ಕಡಿಮೆಯಾಗಿ ದ್ದು ಕಳೆದ 24 ಗಂಟೆ ಗಳಲ್ಲಿ ರಾಜ್ಯದಲ್ಲಿ 14304 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಇನ್ನೂ ರಾಜ್ಯದಲ್ಲಿ ಒಂದೇ ದಿನ 29271 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿ ದ್ದಾರೆ

ಇನ್ನೂ ರಾಜ್ಯದಲ್ಲಿ ಒಂದೇ ದಿನ ಅಂದರೆ ಕಳೆದ 24 ಗಂಟೆಯಲ್ಲಿ 464 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ


Google News

 

 

WhatsApp Group Join Now
Telegram Group Join Now
Suddi Sante Desk