This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ರಾಜ್ಯ ಮಟ್ಟದ ಕ್ರೀಡಾಕೂಟ ಮುಂದೂಡಿಕೆ – ಸಂಘದಿಂದ ಒಂದು ದಿನ ಮುಂದೂಡಿಕೆ…..

WhatsApp Group Join Now
Telegram Group Join Now

ಬೆಂಗಳೂರು –

ಅಕ್ಟೋಬರ್ 21 ರಿಂದ ದಾವಣಗೆರೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ವನ್ನು ಕಾರಣಾಂತರಗಳಿಂದ ಒಂದು ದಿನ ಮುಂದೂಡಿಕೆ ಮಾಡಲಾಗಿದೆ.

ಹೌದು ಅಕ್ಟೋಬರ್ 23 ರಂದು ಆರಂಭವಾಗಬೇಕಾಗಿದ್ದ ಈ ಒಂದು ಕ್ರೀಡಾಕೂಟ ವನ್ನು 22 ರಿಂದ 24 ರವರೆಗೆ ಮಾಡಲು ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷಾರಿ ಅವರು ಪ್ರಕಟಣೆ ನೀಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk