This is the title of the web page
This is the title of the web page

Live Stream

[ytplayer id=’1198′]

January 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಇನ್ಸ್ಪೆಕ್ಟರ್ ಅಮಾನತು – ಸುಬ್ರಹ್ಮಣ್ಯ ರನ್ನು ಅಮಾನತು ಮಾಡಿ ಆದೇಶ…..

WhatsApp Group Join Now
Telegram Group Join Now

ಮೈಸೂರು –

ಪ್ರಶಿಕ್ಷಣಾರ್ಥಿಗಳಿಂದ ಹಣ ವಸೂಲು ಮಾಡಿದ ಆರೋಪದ ಮೇರೆಗೆ ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಸುಬ್ರಹ್ಮಣ್ಯ ಅವರನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ 8 ತುಕಡಿಯ ಪ್ರಶಿಕ್ಷಣಾರ್ಥಿಗಳಲ್ಲಿ ತುಕಡಿಯಿಂದ ಒಬ್ಬರು ಅಥವಾ ಇಬ್ಬರು ಪ್ರಶಿಕ್ಷಣಾರ್ಥಿಗಳ ಮೂಲಕ ಉಳಿದ ಪ್ರಶಿಕ್ಷಣಾರ್ಥಿಗಳಿಂದ ತಲಾ ₹ 2,500 ನ್ನು ಗೂಗಲ್‌ಪೇ, ಫೋನ್‌ಪೇ ಮೂಲಕ ತುಕಡಿಯ ಒಬ್ಬರ ಬ್ಯಾಂಕ್ ಖಾತೆಗೆ ಒಟ್ಟು ₹ 5.90 ಲಕ್ಷ ಹಣ ಸಂದಾಯ ಮಾಡಿಸಿಕೊಂಡಿರುವ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.


Google News

 

 

WhatsApp Group Join Now
Telegram Group Join Now
Suddi Sante Desk