ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ 11 ಜನ ಪಿಎಸ್ಐ ಪೊಲೀಸ್ ಅಧಿಕಾರಿಗಳಿಗೆ ಇನ್ಸ್ಪೆಕ್ಟರ್ ಹುದ್ದೆಗೆ ಬಡ್ತಿ ನೀಡಲಾಗಿದೆ.ರಾಜ್ಯದ ವಿವಿಧ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ಇಲಾಖೆಯಲ್ಲಿ ಬಡ್ತಿ ನೀಡಲಾಗಿದೆ
ಇನ್ನೂ ಬಡ್ತಿ ಪಡೆದುಕೊಂಡ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.