ಪಾವಗಡ –
ವಿದ್ಯಾರ್ಥಿ ನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ದ ಮೇಲೆ ಮುಖ್ಯ ಶಿಕ್ಷಕ ರೊಬ್ಬರನ್ನು ಅಮಾನತು ಮಾಡಲಾಗಿದೆ. ಹೌದು ಮಲ್ಲಿಕಾರ್ಜುನ ಎಂಬ ಮುಖ್ಯ ಶಿಕ್ಷಕರೇ ಅಮಾನತು ಆಗಿರುವ ಶಿಕ್ಷಕ ರಾಗಿದ್ದು ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಅಲ್ಲದೇ ಶಾಲಾ ಸಿಬ್ಬಂದಿಯೊಂದಿಗೆ ಗೌರವವಾಗಿ ನಡೆದುಕೊಳ್ಳಲ್ಲ ಎಂಬ ಆರೋಪ ಕೇಳಿಬಂದಿತ್ತು.ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಪಾವಗಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಾದ ಸಿಎಂ ಮಲ್ಲಿಕಾರ್ಜುನನ್ನು ಅಮಾನತುಗೊಳಿಸಲಾಗಿದೆ

ಅನುಚಿತ ಅಸಭ್ಯ ವರ್ತನೆ ಆರೋಪದ ಹಿನ್ನೆಲೆ ಅಮಾನತು ಮಾಡಿ ಬಿಇಒ ಆದೇಶ ಹೊರಡಿಸಿದ್ದಾರೆ. ಮುಖ್ಯ ಶಿಕ್ಷಕ ಸಿಎಂ ಮಲ್ಲಿಕಾರ್ಜುನ ಶಾಲಾ ವಿದ್ಯಾರ್ಥಿ ನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ಅಲ್ಲದೇ ಶಾಲಾ ಸಿಬ್ಬಂದಿಯೊಂದಿಗೆ ಗೌರವವಾಗಿ ನಡೆದುಕೊಳ್ಳಲ್ಲ ಎಂಬ ಆರೋಪ ಕೇಳಿಬಂದಿತ್ತು.ಆರೋಪ ಸಾಬೀತಾದ ಹಿನ್ನೆಲೆ ಅಮಾನತು ಮಾಡಲಾಗಿದೆ.