ಧಾರವಾಡ –
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು 13 ಕ್ಕೂ ಹೆಚ್ಚು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದು ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.