ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಕೃಣ್ಣಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಇವರನ್ನು ಮೈಸೂರಿನ ಸಿಇಟಿ ವಿಭಾಗದ ಉಪನ್ಯಾಸಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಮೈಸೂರಿಗೆ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ ಇದರೊಂದಿಗೆ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ.