ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ರನ್ನು ಹಾಗೆ ತತ್ಸಮಾನ ವೃಂದದ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ. ಹೌದು ಸಾರ್ವಜನಿಕ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಂಬತ್ತು ಜನ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ
ಇನ್ನೂ ವರ್ಗಾವಣೆ ಗೊಂಡ ಒಂಬತ್ತು ಜನ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ