ಧಾರವಾಡ –
ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಚಿಗರಿ ಬಸ್ ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ.

ಪೇಂಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ರಸ್ತೆ ದಾಟುವಾಗ ಅವನಿಗೆ ಚಿಗರಿ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರ್ಮಿಕನ ತಲೆಗೆ ಪೆಟ್ಟು ಬಿದ್ದಿದೆ

ತೀವ್ರವಾಗಿ ಗಾಯಗೊಂಡ ಕಾರ್ಮಿಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ವಿಷಯ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಗೊಂಡ ಪೇಂಟಿಂಗ್ ಕೆಲಸ ಮಾಡುವ ಚಿಕಿತ್ಸೆಯನ್ನು ಪಡೆದುಕೊಳ್ಳು ತ್ತಿದ್ದಾನೆ.
