This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ನೂತನ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದ ಶಾಸಕ NH ಕೋನರೆಡ್ಡಿ – ಶಾಸಕರಿಗೆ ಸಾಥ್ ನೀಡಿದ ಪಕ್ಷದ ಕಾರ್ಯಕರ್ತರು ಮುಖಂಡರು…..

ನೂತನ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದ ಶಾಸಕ NH ಕೋನರೆಡ್ಡಿ – ಶಾಸಕರಿಗೆ ಸಾಥ್ ನೀಡಿದ ಪಕ್ಷದ ಕಾರ್ಯಕರ್ತರು ಮುಖಂಡರು…..
WhatsApp Group Join Now
Telegram Group Join Now

ಧಾರವಾಡ

ನೂತನ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದ ಶಾಸಕ NH ಕೋನರೆಡ್ಡಿ – ಶಾಸಕರಿಗೆ ಸಾಥ್ ನೀಡಿದ ಪಕ್ಷದ ಕಾರ್ಯಕ ರ್ತರು ಮುಖಂಡರು ಹೌದು

ಇತ್ತೀಚಿಗಷ್ಟೇ ಕ್ರೀಡಾ ಪ್ರಾಧಿಕಾರಕ್ಕೆ ಉಪಾಧ್ಯಕ್ಷರಾಗಿ ನೇಮಕಗೊಂಡ ವಿನೋದ ಅಸೂಟಿ ಯವರನ್ನು ಶಾಸಕ ಎನ್ ಹೆಚ್ ಕೋನರೆಡ್ಡಿಯವರು ಸನ್ಮಾನಿಸಿ ಗೌರವಿಸಿದರು. ಹೌದು ಕ್ರೀಡಾ ಪ್ರಾಧಿಕಾರ ಇಲಾಖೆಗೆ ಉಪಾಧ್ಯ ಕ್ಷರಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ವನ್ನು ಮಾಡಿದೆ.ನೇಮಕಗೊಂಡಿರುವ ವಿನೋದ ಅಸೂಟಿ ಅವರನ್ನು ಧಾರವಾಡದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಧಾರವಾಡದ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿ ಸಲಾಯಿತು.ಶಾಸಕರೊಂದಿಗೆ ಈ ಸಂದರ್ಭದಲ್ಲಿ ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ ಮಾಯಣ್ಣವರ,ಮುತ್ತು ಬ್ರಿಷ್ಟಕ್ಕನವರ,ಮಂಜು ಬಾಳಿ,ಫಕ್ಕು ಯಡ್ರಾವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk