ಒಡಿಶಾ –
ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾ ದಲ್ಲಿ ನಡೆದಿದೆ.ಹೌದು ಒಡಿಶಾದ ಸುಂದರ್‌ಗಢ್ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾ ಯರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಶಾಲೆಯ ಕಟ್ಟಡದ ಮೇಲ್ಛಾವಣಿಯಿಂದ ಜಿಗಿದು ಸಾವನ್ನ ಪ್ಪಿದ್ದಾರೆ.
ಹೀಗಾಗಿ ಈ ಒಂದು ಪ್ರಕರಣದ ಹಿನ್ನಲೆಯಲ್ಲಿ ಮುಖ್ಯೋ ಪಾಧ್ಯಾಯರು ಮತ್ತು ವಾರ್ಡನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಸಧ್ಯ ವಶಕ್ಕೆ ತೆಗೆದುಕೊಂಡು ತನಿಖೆ ಯನ್ನು ಮಾಡುತ್ತಿದ್ದಾರೆ.