This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಪೊಲೀಸ್ ಪೇದೆ ಆತ್ಮಹತ್ಯೆ – ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾದ ದೊಡ್ಡೇಶ್…..

ಪೊಲೀಸ್ ಪೇದೆ ಆತ್ಮಹತ್ಯೆ – ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾದ ದೊಡ್ಡೇಶ್…..Oplus_0
WhatsApp Group Join Now
Telegram Group Join Now

ಕಲಬುರಗಿ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸ್ ಪೇದೆಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ನಗರದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ಈ ಒಂದು ಘಟನೆ ನಡೆದಿದೆ.

ದೊಡ್ಡೇಶ್(40) ಮೃತ ದುರ್ದೈವಿಯಾಗಿದ್ದು ಮಾಡಬೂಳ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ದೊಡ್ಡೇಶ್. ನಗರದ ಹೈಕೋರ್ಟ್ ಬಳಿಯ ಮನೆಯಲ್ಲಿ ವಾಸವಾಗಿದ್ದರು.

ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ಹೈರಾಣಾಗಿದ್ದರಂತೆ ಸುದ್ದಿ ತಿಳಿದ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..


Google News

 

 

WhatsApp Group Join Now
Telegram Group Join Now
Suddi Sante Desk