This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

ಕೋಲಾರ

ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ HC…..

ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ HC…..
WhatsApp Group Join Now
Telegram Group Join Now

ಗುಬ್ಬಿ  –

ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವ ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಶಿವಪ್ರಕಾಶ್ ಆರಾಧ್ಯ ಎಂಬುವರಾಗಿದ್ದಾರೆ.

ಶಿವಪ್ರಕಾಶ್​ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಗುಬ್ಬಿ…..


Google News

 

 

WhatsApp Group Join Now
Telegram Group Join Now
Suddi Sante Desk