This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

ಉತ್ತರಕನ್ನಡ

ಸಾಪ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ – ಸ್ಥಳಕ್ಕೇ ಪೊಲೀಸರು ಭೇಟಿ ಪರಿಶೀಲನೆ…..


ಕಾರವಾರ

ಬೆಂಗಳೂರು ಮೂಲದ ಸಾಪ್ಟ್‌ವೇರ್ ಎಂಜಿನಿಯರ್ ಗೋಕರ್ಣದಲ್ಲಿ ಆತ್ಮಹತ್ಯೆ  ಗೋಕರ್ಣದ ಓಂ ಬೀಚ್ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದ ಪ್ರವಾಸಿಗ ಹೌದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕು ನಲ್ಲಿ ಈ ಒಂದು ಘಟನೆ ನಡೆದದೆ.ರಿಷಿಕೇಶ ರೆಡ್ಡಿ(35) ಆತ್ಮಹತ್ಯೆಗೆ ಶರಣಾದ ಪ್ರವಾಸಿಗನಾಗಿದ್ದಾನೆ.

3 ದಿನ ರೂಂ ಬಾಡಿಗೆ ಪಡೆದಿದ್ದ ರಿಷಿಕೇಶ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಶಂಕೆ ಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.ಇನ್ನೂ ಈ ಒಂದು ಸುದ್ದಿ ಯನ್ನು ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಗೋಕರ್ಣ ಪೊಲೀಸರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಈ ಒಂದು ಕುರಿತು ಗೋಕರ್ಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಗೋಕರ್ಣ…..


Google News Join The Telegram Join The WhatsApp

 

 

Suddi Sante Desk

Leave a Reply