This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ACB ಬಲೆಗೆ ಬಿದ್ದ ಕಾನ್ಸ್‌ಟೇಬಲ್ ಸೈಟ್ ವ್ಯವಹಾರದ ಸೆಟಲ್ ಮೆಂಟ್ ಗೆ ಹಣದ ಬೇಡಿಕೆ ಇಟ್ಟಿದ್ದ ಪೊಲೀಸಪ್ಪ ಟ್ರ್ಯಾಪ್…..

WhatsApp Group Join Now
Telegram Group Join Now

ಕಲಬುರಗಿ –

ಮೂವತ್ತು ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ನಗರದ ಕಲಬುರಗಿ ಯ ಬ್ರಹ್ಮಪುರ ಪೋಲಿಸ್ ಠಾಣೆಯ ಕಾನಸ್ಟೇಬಲ್ ಭೀಮಾ ನಾಯಕ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ಅಬ್ದುಲ್ ಮುಸ್ತಫಾ ಎಂಬುವ ವರು ಎಸಿಬಿಗೆ ದೂರು ನೀಡಿದ್ದು ಭೀಮಾ ನಾಯಕ್ ಸೈಟ್ ವ್ಯವಹಾರದ ಸೆಟಲ್ಮೆಂಟ್ ಮಾಡಿದ್ದ ಎಂಬುದು ಬೆಳಕಿಗೆ ಬಂದಿದೆ.

ಅಬ್ದುಲ್ ಅಜೀಜ್ ಮುಸ್ತಫಾ ಎಂಬುವವನ ವಿರುದ್ಧ ಸೈಟ್ ವಿಚಾರವಾಗಿ ಕೆಲವರು ದೂರು ನೀಡಿದ್ದು ಠಾಣೆಗೆ ಕರೆಯಿಸಿ ಸಮಸ್ಯೆ ಇತ್ಯರ್ಥ ಮಾಡಿದ್ದನು.ವ್ಯವಹಾರ ಸೆಟಲ್ಮೆಂಟ್ ಮಾಡಿದ್ದಕ್ಕಾಗಿ ಒಂದು ಲಕ್ಷ ಹಣ ನೀಡುವಂತೆ ಭೀಮಾ ನಾಯಕ ಡಿಮ್ಯಾಂಡ್ ಇಟ್ಟಿದ್ದನಂತೆ.ಇದೇ ವಿಚಾರ ವಾಗಿ 30 ಸಾವಿರ ಹಣ ಪಡೆಯುವಾಗ ಕಲಬುರಗಿ ನಗರದ ರೈಲ್ವೆ ನಿಲ್ದಾಣದ ಬಳಿ ರೆಡ್ ಹ್ಯಾಂಡ್ ಆಗಿ ಎಸಿಬಿಗೆ ಸಿಕ್ಕಿ ಬಿದ್ದಿದ್ದಾನೆ.ಇದೀಗ ಕಾನ್‌ಸ್ಟೇಬಲ್ ಭೀಮಾ ನಾಯಕ್‌ನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk