ಬೆಂಗಳೂರು –
ರಾಜ್ಯದಲ್ಲಿ ತುಂಬಾ ದಿನಗಳ ನಂತರ ಮೊದಲ ಬಾರಿಗೆ ಪ್ರಕರಣಗಳ ಸಂಖ್ಯೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಕಂಡು ಬಂದಿದ್ದು 2576 ಹೊಸ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು ಇನ್ನೂ 5933 ಜನರು ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದು ಒಂದೇ ದಿನ ರಾಜ್ಯ ದಲ್ಲಿ 93 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ