This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯದಲ್ಲಿ ಇಳಿಮುಖವಾಗುತ್ತಿವೆ ಪಾಸಿಟಿವ್ – ಹೆಚ್ಚಾಗುತ್ತಿದ್ದಾರೆ ಗುಣಮುಖರಾದವರು – ಲಾಕ್ ಡೌನ್ ಎಫೇಕ್ಟ್ ನಿಂದಾಗಿ ಭಾರಿ ಬದಲಾವಣೆ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಅಂಕಿ ಸಂಖ್ಯೆಗ ಳು ಕಡಿಮೆಯಾಗುತ್ತಿವೆ.ಲಾಕ್ ಮಾಡಿದ ನಂತರ ಸಂಪೂರ್ಣವಾಗಿ ಬದಲಾವಣೆಯಾಗಿದ್ದು ಹೀಗಾಗಿ ಸಾಕಷ್ಟು ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಪಾಸಿಟಿ ವ್ ಸಂಖ್ಯೆಗಳು ಕಡಿಮೆಯಾಗುತ್ತಿದ್ದು ಇದಕ್ಕೆ ಇಂದು ರಾಜ್ಯದಲ್ಲಿ ಕಂಡು ಬಂದ ಹೊಸ ಪ್ರಕರಣಗಳ ಸಂ ಖ್ಯೆ ಸಾಕ್ಷಿಯಾಗಿದೆ

ಹೌದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾ ಗಿ 28869 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಇದರಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಇನ್ನೂ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ ಪ್ರಮಾಣ ಹೆಚ್ಚಾಗಿದ್ದು ಒಂದೇ ದಿನ ರಾಜ್ಯದಲ್ಲಿ 52257 ಜನರು ಆಸ್ಪತ್ರೆಗಳಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಸಾವಿನ ಸಂಖ್ಯೆಯಲ್ಲಿ ಸ್ವಲ್ಪು ಪ್ರಮಾಣದಲ್ಲಿ ಹೆಚ್ಚಾಗಿದ್ದು 548 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಗೆಗಳ ಅಂಕಿ ಸಂಖ್ಯೆಗಳು ಈ ಕೆಳಗಿನಂತಿವೆ.


Google News

 

 

WhatsApp Group Join Now
Telegram Group Join Now
Suddi Sante Desk