ಧಾರವಾಡ –

ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೇಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದೆ.ಹೌದು ರಾಜ್ಯದ ತುಂಬೆಲ್ಲಾ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಇನ್ನೂ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆ ಯಲ್ಲಿದ್ದ ಪ್ರಭು ಸೂರಿನ್ ಅವರನ್ನು ವರ್ಗಾವಣೆ ಮಾಡಿ ಇವರ ಸ್ಥಳಕ್ಕೆ ನೂತನ ಇನ್ಸ್ಪೆಕ್ಟರ್ ಆಗಿ ಶ್ರೀಶೈಲ ಕೌಜಲಗಿ ಅವರನ್ನು ಇತ್ತ ಧಾರವಾಡ ಶಹರ ಪೊಲೀಸ್ ಠಾಣೆಯ ಲ್ಲಿದ್ದ ಸಂಗಮೇಶ ದಿಡಿಗನಾಳ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಳಕ್ಕೆ ಪ್ರಭು ಗಂಗೇನಹಳ್ಳಿ ಇವರನ್ನು ವರ್ಗಾವಣೆ ಮಾಡಲಾಗಿದೆ.
