ಸವದತ್ತಿ –
ಮಹಾಮಾರಿ ಕೋವಿಡ್ ಗೆ ಶಾಲೆಯ ಪ್ರಧಾನ ಗುರುಗಳು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆ ಯ ಯರಗಟ್ಟಿಯಲ್ಲಿ ನಡೆದಿದೆ.ಯರಗಟ್ಟಿಯ ಬೊಳಕಡಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಪ್ರಧಾನ ಗುರುಗಳಾದ ಶಿವಾನಂದ ಕಂಬಾರ ಅವರೇ ಕೋವಿಡ್ ಗೆ ಮೃತರಾದವರಾಗಿದ್ದಾರೆ. ಕಳೆ ದ ವಾರ ಇವರಿಗೆ ಕರೋನಾ ಸೋಂಕು ಕಾಣಿಸಿಕೊಂ ಡಿತ್ತು ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಇನ್ನೂ ಮೃತರಾದ ಪ್ರಧಾನ ಗುರುಗಳಿಗೆ ಬೊಳಕಡ ಬಿ ಶಾಲೆಯ ಸಮಸ್ತ ಶಿಕ್ಷಕರು ಶಾಲಾ ಮಕ್ಕಳು ಭಾವಪೂರ್ಣ ಸಂತಾಪ ಸೂಚಿಸಿ ನಮನ ಸಲ್ಲಿಸಿ ದ್ದಾರೆ.ಇದರೊಂದಿಗೆ

ಮೃತ ಪ್ರಧಾನ ಗುರುಗಳಿಗೆ ಸಂಗಮೇಶ ಕನ್ನಿನಾ ಯ್ಕರ,ಹನಮಂತ ಬೂದಿಹಾಳ ಹಾಗೇ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವ ರ,ಶರಣಬಸವ ಬನ್ನಿಗೊಳ,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾ ಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ. ಮುಕಾಂಬಿಕಾ ಭಟ್.ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ,ಸೇರಿದಂತೆ ಹಲವರು ಸಂತಾಪವನ್ನು ಸೂಚಿ ಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು