
ಧಾರವಾಡ –
ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವಿಭಾಗ ದಲ್ಲಿನ ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾ ಧ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಪ್ರಮೋ ದ್ ಯಲಿಗಾರ ಇಂದು ಅಧಿಕಾರ ವಹಿಸಿಕೊಂಡರು.

ಧಾರವಾಡ ಉಪನಗರ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡಿದ್ದ ಇವರಿಗೆ ಎರಡು ದಿನಗಳ ಹಿಂದೆಯಷ್ಟೇ ವರ್ಗಾವಣೆ ಭಾಗ್ಯ ಸಿಕ್ಕಿತ್ತು ಹೀಗಾಗಿ ಇಂದು ಕಚೇರಿಗೆ ಆಗಮಿಸಿ ಅಧಿಕಾರ ವಹಿಸಿಕೊಂಡ ರು.ಇದಕ್ಕೂ ಮುನ್ನ ಜಿಲ್ಲಾ ಎಸ್ಪಿ ಅವರನ್ನು ಭೇಟಿ ಯಾಗಿ ವರದಿ ಮಾಡಿಕೊಂಡರು.

ನಂತರ ಎಸ್ಪಿ ಕಚೇರಿಯ ಆವರಣದಲ್ಲಿರುವ ಇಎನ್ ಸಿ ಕಚೇರಿಗೆ ಆಗಮಿಸಿ ಅಧಿಕಾರವನ್ನು ವಹಿಸಿಕೊಂ ಡರು.ಕಚೇರಿಗೆ ಆಗಮಿಸುತ್ತಿದ್ದಂತೆ ಕಚೇರಿಯಲ್ಲಿನ ಸಿಬ್ಬಂದಿಗಳು ನೂತನ ಅಧಿಕಾರಿಯನ್ನು ಸ್ವಾಗತ ಮಾಡಿಕೊಂಡು ಬರಮಾಡಿಕೊಂಡರು.