ನವದೆಹಲಿ –
ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾದರು ಹೌದು ದೆಹಲಿಯಲ್ಲಿರುವ ಕೇಂದ್ರ ಸಚಿವರ ನಿವಾಸ ದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು
ಇಂದು ನವದೆಹಲಿಯ ಗೃಹ ಕಛೇರಿಯಲ್ಲಿ ಆಸ್ಸಾಮ ರಾಜ್ಯದ ಮುಖ್ಯಮಂತ್ರಿ ಅವರು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಆಸ್ಸಾಮ ಜನತೆಯ ಮತ್ತು ರಾಜ್ಯದ ಅಭಿವೃದ್ಧಿ ಕಾರ್ಯ ನೀತಿಗಳ ಕುರಿತು ಚರ್ಚಿಸಲಾಯಿತು. ಕೇಂದ್ರ ಸಚಿವರೊಂದಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಉಪಸ್ಥಿತರಿದ್ದರು.
Jagadish Shettar